
ಈ ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ರೈಲು ಓಡಾಟ ಪ್ರಾರಂಭಿಸಿದ್ದು ತಾಲೂಕಿನಾದ್ಯಂತ ಗ್ರಾಮೀಣ ಮತ್ತು ಪಟ್ಟಣದ ನಿವಾಸಿಗಳು ದೂರದ ಊರಿಗೆ ರೈಲು ಸಂಚಾರವನ್ನು ಆರಂಭಿಸಿದ್ದು ಸದರಿ ರೈಲು ನಿಲ್ದಾಣಕ್ಕೆ ಹೋಗುವ ರಸ್ತೆ ಸಂಪೂರ್ಣ ಅದೇಗೆಟ್ಟದ್ದು ತಗ್ಗು- ಗುಂಡಿಗಳಿಂದ ಕೂಡಿದ್ದು ಸಾರ್ವಜನಿಕರಿಗೆ ಮತ್ತು ವಾಹನಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು ಆದ್ದರಿಂದ ತಾವುಗಳು ಈ ರಸ್ತೆಯನ್ನು ತಮ್ಮ ಇಲಾಖೆಯಿಂದ ಡಾಂಬರೀಕರಣ ಅಥವಾ ಸಿಸಿ ರಸ್ತೆಯನ್ನು ನಾಗಿ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಶಾಶ್ವತ ಪರಿಹಾರ ಕೊಡಬೇಕೆಂದು ಆಗ್ರಹಿಸಿದರು..
ವರದಿ:- ಬಸವರಾಜ ಬುಕ್ಕನಹಟ್ಟಿ

