Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರದಲ್ಲಿ ಮಳೆ : ಕೃಷ್ಣಾ ನದಿಗೆ ಹರಿದು ಬಂತು 15 ಸಾವಿರ ಕ್ಯೂಸೆಕ್ ನೀರು 

Advertisement

ಚಿಕ್ಕೋಡಿ: ಕಳೆದ ಎರಡು ತಿಂಗಳಿನಿಂದ ನೀರಿಲ್ಲದೆ ಸಂಪೂರ್ಣವಾಗಿ ಒಣಗಿದ್ದ ಕೃಷ್ಣಾ ನದಿಗೆ ಇದೀಗ ಮತ್ತೆ ಜೀವ ಬಂದಿದೆ. 

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ವರುಣನ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ ನದಿಗೆ ಬರೋಬ್ಬರಿ 15 ಸಾವಿರ ಕ್ಯೂಸೆಕ್ ಒಳಹರಿವು ಆರಂಭವಾಗಿದ್ದು, ನದಿ ಪಾತ್ರದ ರೈತರು ಹಾಗೂ ಸಾರ್ವಜನಿಕರಲ್ಲಿ ಹರ್ಷ ಮೂಡಿಸಿದೆ.

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಜೀವನಾಡಿಯಾಗಿರುವ ಕೃಷ್ಣಾ ನದಿಯಲ್ಲಿ ಜಲಕ್ಷಾಮ ಎದುರಾಗಿದ್ದರಿಂದ ಇತ್ತೀಚಿನ ದಿನಗಳಲ್ಲಿ ಕೃಷಿ ವಲಯಕ್ಕೆ ತೀವ್ರ ಹಿನ್ನಡೆಯಾಗಿತ್ತು. 

ಕುಡಿಯುವ ನೀರಿಗೂ ಆಹಾಕಾರ ಸೃಷ್ಟಿಯಾಗುವ ಭೀತಿ ಎದುರಾಗಿತ್ತು. ಆದರೆ, ಇದೀಗ ನದಿಗೆ ಬರುತ್ತಿರುವ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಗ್ರಾಮದ ಬಳಿ ನದಿಯ ನೀರಿನ ರಭಸ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಮುಂದಿನ ದಿನಗಳಲ್ಲಿ ಒಳಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

 

 

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾರಾಷ್ಟ್ರದಲ್ಲಿ ಮಳೆ : ಕೃಷ್ಣಾ ನದಿಗೆ ಹರಿದು ಬಂತು 15 ಸಾವಿರ ಕ್ಯೂಸೆಕ್ ನೀರು ಜುಲೈ 6ರಿಂದ ಮೋದಿಯಿಂದ ಇಂಡೋನೇಷ್ಯಾ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ದೇಶಗಳಿಗೆ ಪ್ರವಾಸಆರ್ಥಿಕ ಸಂಕಷ್ಟವನ್ನು ಎದುರಿಸಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಜೈಶ್-ಎ-ಮೊಹಮ್ಮದ್' ಜೊತೆ ನಿಕಟ ಸಂಪರ್ಕ ಆರೋಪ : ಎಂಟು ಜನ ಅರೆಸ್ಟ್ ಫೈರಿಂಗ್ ತರಬೇತಿ ವೇಳೆ ಹಾವೇರಿ ಮೂಲದ ಯೋಧ ದುರ್ಮರಣ 2000 - 2001 ಸಾಲಿನ ವಿದ್ಯಾರ್ಥಿಗಳ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮಫೀಪಾ ವಿಶ್ವಕಪ್ ಫುಟ್‌ಬಾಲ್: ಕೊನೆಯ ೧೬ ತಂಡಗಳ ಪಟ್ಟಿ ಸಿದ್ದಬಡವರ ಗುಡಿಸಲುಗಳಿಗೆ ಕೈ ಹಾಕಿದರೆ ಉಗ್ರ ಸ್ವರೂಪ ಪ್ರತಿಭಟನೆ ಖಚಿತ!ಸುರೇಶ ಗೊಬ್ಬರಕಲ್ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ  ಶ್ರೀಶೈಲ ರತ್ನಾಕರ ಆಗ್ರಹಶಾಸಕ ಎಸ್.ಟಿ. ಸೋಮಶೇಖರ್ ರವರಿಗೆ ನಾವೆಲ್ಲ ಬಲಗೈ ಬಂಟರಂತೆ ಇದ್ದೇವೆ : ಟ್ರಾವೆಲ್ಸ್ ಮಂಜುನಾಥ್