Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಆರ್ ಸಿಬಿ ಗೆ ರಾಜಸ್ತಾನ ರಾಯಲ್ಸ್ ಎದುರಾಳಿ

Advertisement
ಪಿಎಲ್​ನ 42ನೇ ಪಂದ್ಯದಲ್ಲಿ ಇಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ತಮ್ಮ ತವರು ಮೈದಾನ ಚಿನ್ನಸ್ವಾಮಿಯಲ್ಲಿ ರಾಜಸ್ಥಾನ ರಾಯಲ್ಸ್​ ತಂಡವನ್ನು ಎದುರಿಸಲು ಸಜ್ಜಾಗಿದೆ. ಕಳೆದ ಪಂದ್ಯದಲ್ಲಿ ಅವರದ್ದೇ ನೆಲದಲ್ಲಿ ರಾಜಸ್ಥಾನವನ್ನು ಬಗ್ಗುಬಡಿದಿದ್ದ ಬೆಂಗಳೂರು ಪಡೆ ಇದೀಗ ತವರು ನೆಲದಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ.

ಈ ಋತುವಿನಲ್ಲಿ ಉತ್ತಮ ಫಾರ್ಮ್​ನಲ್ಲಿರುವ ಬೆಂಗಳೂರು ತಂಡ ಈ ವರೆಗೂ ಆಡಿರುವ 8 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದುಕೊಂಡಿದ್ದು 3ರಲ್ಲಿ ಸೋಲನ್ನು ಕಂಡಿದೆ. ಕಳೆದ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ತಂಡವನ್ನು 7 ವಿಕೆಟ್​ಗಳಿಂದ ಸೋಲಿಸಿತ್ತು.

ರಾಜಸ್ಥಾನ ರಾಯಲ್ಸ್​ ತಂಡ ಕಳಪೆ ಫಾರ್ಮ್​ನಿಂದಾಗಿ ಕಂಗೆಟ್ಟಿದೆ. ಈವರೆಗೂ ಆಡಿರುವ 8 ಪಂದ್ಯಗಳ ಪೈಕಿ 2ರಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. ಪ್ಲೇ ಆಫ್​ ಹಾದಿ ಕೂಡ ಕಠಿಣವಾಗಿದೆ. ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಲೇ ಬೇಕಾಗಿದ್ದು ಒಂದೇ ಪಂದ್ಯವನ್ನು ಕಳೆದುಕೊಂಡರು ಬೇರೆ ತಂಡದ ಫಲಿತಾಂಶದ ಮೇಲೆ ಆಧಾರವಾಗಬೇಕಾಗುತ್ತದೆ.

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್​ ತಂಡಗಳು ಈವರೆಗೂ ಐಪಿಎಲ್​ನಲ್ಲಿ 33 ಪಂದ್ಯಗಳನ್ನು ಆಡಿವೆ. ಇದರಲ್ಲಿ ಆರ್​ಸಿಬೆ ಮೇಲುಗೈ ಸಾಧಿಸಿದೆ. ರಾಜಸ್ಥಾನ ವಿರುದ್ಧ 16 ಬಾರಿ ಗೆಲುವು ಸಾಧಿಸಿದ್ದರೆ, ಆರ್​ಸಿವಿ ವಿರುದ್ಧ ಆರ್​​ಆರ್​ 14 ಬಾರಿ ಜಯಭೇರಿ ಬಾರಿಸಿದೆ. ಮೂರು ಪಂದ್ಯಗಳು ರದ್ದುಗೊಂಡಿವೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ