LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಎಲಿಮಿನೆಟರ್‌ನಲ್ಲಿ ಗೆದ್ದು ಬೀಗಿದ ರಾಜಸ್ತಾನ್ ರಾಯಲ್ಸ್ 

ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್

Advertisement


ನ್ಯೂ ಚಂದಿಗಢ: ರಾಜಸ್ತಾನ್ ರಾಯಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಎಲಿಮಿನೆಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ೪೭ ರನ್‌ಗಳ ಜಯ ಸಾಧಿಸಿತು.
ಇದರೊಂದಿಗೆ ರಾಜಸ್ತಾನ್ ರಾಯಲ್ಸ್ ಇನ್ನು ನಾಳೆ ನಡೆಯುವ ಗುಜರಾತ್ ವಿರುದ್ಧದ ಕ್ವಾಲಿಫಾಯರ್-೨ ರಲ್ಲಿ ಆಡಲಿದ್ದು, ಆ ಪಂದ್ಯದಲ್ಲಿ ಗೆದ್ದ ತಂಡವು ೩೧ ರಂದು ಅಹ್ಮದಾಬಾದ್‌ನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೪೩
ವೈಭವ್ ಸೂರ್ಯವಂಶಿ ೯೭ ( ೨೯ ಎಸೆತ, ೫ ಬೌಂಡರಿ, ೧೨ ಸಿಕ್ಸರ್)
ದ್ರುವ್ ಜುರೆಲ್ ೫೦ (೨೧ ಎಸೆತ, ೫ ಬೌಂಡರಿ, ೩ ಸಿಕ್ಸರ್)
ರಿಯಾನ್ ಪರಾಗ್ ೨೬ (೧೨ ಎಸೆತ, ೨ ಬೌಂಡರಿ, ೨ ಸಿಕ್ಸರ್)
ಯಶಸ್ವಿ ಜೈಸ್ವಾಲ್ ೨೯ ( ೨೯ ಎಸೆತ, ೪ ಬೌಂಡರಿ)
ಸನ್‌ರೈಸರ್ಸ್ ಹೈದರಾಬಾದ್ ೧೯.೨ ಓವರುಗಳಲ್ಲಿ ೧೯೬
ನಿತೀಶಕುಮಾರ್ ರೆಡ್ಡಿ ೩೮ (೨೦ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಸಲೀಲ ಅರೋರಾ ೩೫ (೨೧ ಎಸೆತ, ೨ ಬೌಂಡರಿ, ೨ ಸಿಕ್ಸರ್)
ಇಶಾನ್ ಕಿಶನ್ ೩೩ (೧೧ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಜೋಪ್ರಾ ಆರ್ಚರ್ ೫೮ ಕ್ಕೆ ೩, ನರೇಂದ್ರ ಬುರ್ಗರ್ ೨೬ ಕ್ಕೆ ೨)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್