Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ವಿಜಯಪುರದ ಚಿಕ್ಕಸಿಂದಗಿಯಲ್ಲಿ ರಾಜು ತಾಳಿಕೋಟೆ ಅಂತ್ಯ ಸಂಸ್ಕಾರ

Advertisement
ವಿಜಯಪುರ: ಸ್ಯಾಂಡಲ್ ವುಡ್ ನಟ, ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ(60) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೆಬ್ರಿಯ ಕಬ್ಬಿನಾಲೆಯಲ್ಲಿ ಚಿತ್ರೀಕರಣದ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ತಾಳಿಕೋಟೆಯವರಾದ ರಾಜು ತಾಳಿಕೋಟೆ(ರಾಜೇಸಾಬ್ ಮುಕ್ತುಮ್ ಸಾಬ್) ಅವರು ನಟ ಶೈನ್ ಶೆಟ್ಟಿ ಅವರ 'ಶಂಕರಾಭರಣ' ಸಿನಿಮಾ ಚಿತ್ರೀಕರಣಕ್ಕಾಗಿ ಉಡುಪಿಗೆ ಆಗಮಿಸಿದ್ದರು.

ಭಾನುವಾರ ತಡರಾತ್ರಿ ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಬ್ರಿ ಆಸ್ಪತ್ರೆಗೆ ಅವರನ್ನು ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತುರ್ತಾಗಿ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ಪಾರ್ಥೀವ ಶರೀರವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

ಮಂಗಳವಾರ ಬೆಳಗ್ಗೆ 7ರಿಂದ 8 ಗಂಟೆಯವರೆಗೆ ಧಾರವಾಡ ರಂಗಾಯಣದ ಆವರಣದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಮಧ್ಯಾಹ್ನ 2 ಗಂಟೆಗೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದಲ್ಲಿರುವ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ