Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ರಹ್ಮಕುಮಾರಿ ಅಕ್ಕಂದಿರ ಬಳಗದಿಂದ ರಕ್ಷಾ ಬಂಧನ ಆಚರಣೆ

Advertisement
ಹುಬ್ಬಳ್ಳಿ:- ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಅಕ್ಕಂದಿರ ಬಳಗದ ವತಿಯಿಂದ ರಕ್ಷಾಬಂಧನದ ಕುರಿತು ಮಾಹಿತಿ ನೀಡುತ್ತಾ ಸುವರ್ಣ ಕರ್ನಾಟಕ ಕಛೇರಿ ಉದ್ಘಾಟನೆ ವೇಳೆ ಆಗಮಿಸಿದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಜಗದೀಶ್ ಶೆಟ್ಟರ್ ಅವರಿಗೆ ಹಾಗೂ ಎಲ್ಲ ಮಾಧ್ಯಮ ಮಿತ್ರರಿಗೆ ಹಾಗೂ ಅಲ್ಲಿ ನೆರೆದಿರುವಂತಹ ಎಲ್ಲ ಅಣ್ಣತಮ್ಮಂದಿರಿಗೆ ರಾಕಿ ಕಟ್ಟುವ ಮೂಲಕ ರಕ್ಷಾ ಬಂಧನವನ್ನು ಆಚರಿಸಲಾಯಿತು.



ಈ ಸಮಯದಲ್ಲಿ ಮಾತನಾಡಿದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಹಿರಿಯ ಅಕ್ಕನವರಾದ ನಿರ್ಮಲ ಅಕ್ಕನವರು ರಕ್ಷಾ ಬಂಧನ ಎಲ್ಲ ಅಣ್ಣ ತಮ್ಮಂದಿರ ಭಾವನೆಗಳ ಜೊತೆಗೆ ಬೆರೆಯುವ ಹಬ್ಬವೇ ಈ ರಕ್ಷಾ ಬಂಧನ ಎಂದು ನಡೆಸಿಕೊಂಡು ಬರಲಾಗಿದೆ.ಈ ಹಬ್ಬವು ಎಲ್ಲ ಅಣ್ಣ ತಮ್ಮಂದಿರ ಮನಸ್ಸಿನಲ್ಲಿ ಒಳ್ಳೆ ಭಾವನೆಯನ್ನು ಉಂಟುಮಾಡಲಿ ಹಾಗೂ ಎಲ್ಲರೂ ಜಗತ್ತಿನ ಏಳಿಗೆಗಾಗಿ ಶ್ರಮಿಸೋಣ ಒಳ್ಳೆಯ ಕೆಲಸಗಳನ್ನು ಮಾಡೋಣ ಎಂದರು.



ಈ ಸಂದರ್ಭದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ಮಂಡಳಿಯ ಸದಸ್ಯರುಗಳಾದ ಚೆನ್ನಮ್ಮ ಅಕ್ಕನವರು ಲತಾ ಅಕ್ಕನವರು ಹಾಗೂ ನಾಗಲಕ್ಷ್ಮಿ ಅಕ್ಕನವರು ಹಾಗೂ ಮುಂತಾದ ಅಕ್ಕಂದಿರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ :-ನಿತೀಶಗೌಡ ತಡಸ ಪಾಟೀಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ