Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್‌ಸ್ಟಾ ಗೆಳೆಯನಿಗಾಗಿ ಗಂಡನ ಬಿಟ್ಟು ಬಂದಿದ್ದ ರಾಮದುರ್ಗ ಮೂಲದ ಗೃಹಿಣಿ ಆತ್ಮಹತ್ಯೆ 

Advertisement
ಧಾರವಾಡ: ಬಾಡಿಗೆ ಮನೆಯಲ್ಲಿಯೇ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಶ್ರೀನಗರದ ಒಂದನೇ ಕ್ರಾಸ್ ನಲ್ಲಿ ನಡೆದಿದೆ.

ಶ್ವೇತಾ (24) ಮೃತ ಮಹಿಳೆ. ಬೆಳಗವೈ ಜಿಲ್ಲೆಯ ರಾಮದುರ್ಗ ಮೂಲದ ಶ್ವೇತಾ, 5 ವರ್ಷಗಳ ಹಿಂದೆ ರಾಮದುರ್ಗದ ವಿಶ್ವನಾಥ್ ಎಂಬುವವರನ್ನು ವಿವಾಹವಾಗಿದ್ದರು.

ಇನ್ ಸ್ಟಾದಲ್ಲಿ ಪರಿಚಯನಾಗಿದ್ದ ಧಾರವಾಡ ಮೂಲದ ಯುವಕನ ಪ್ರೀತಿಗೆ ಬಿದ್ದು, ಪತಿಯನ್ನು ಬಿಟ್ಟು ಯುವಕನನ್ನು ನಂಬಿ ಧಾರವಾಡಕ್ಕೆ ಬಂದಿದ್ದಳು.

ಹೀಗೆ ಧಾರವಾಡಕ್ಕೆ ಬಂದ ಶ್ವೇತಾ ಒಂದುವರೆ ವರ್ಷದಿಂದ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಓದಿಕೊಳ್ಳುತ್ತಿದ್ದೇನೆ ಎಂದು ಹೇಳಿ ರೂಂ ಬಾಡಿಗೆಗೆ ಪಡೆದು ವಾಸವಾಗಿದ್ದಳು. ಪತಿಗೆ ವಿಚ್ಛೇದನ ನೋಟಿಸ್ ಕಳುಹಿಸಿದ್ದಳು. ಬಾಡಿಗೆ ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದ ಶ್ವೇತಾ, ಇದೀಗ ಏಕಾಏಕಿ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನದೆಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ