LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಶೀಘ್ರವೇ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ : ರಾಮಲಿಂಗಾ ರೆಡ್ಡಿ 

Advertisement
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಚಿವರು ಸಿಹಿಸುದ್ದಿ ನೀಡಿದ್ದು, ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ರಾಮಲಿಂಗ ರೆಡ್ಡಿ  ತಿಳಿಸಿದ್ದಾರೆ.

ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಗಣಿಸಿದಾಗ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು, ಕೋವಿಡ್ ಕಾರಣಕ್ಕೆ ನೇಮಕಾತಿ ವಿಳಂಬವಾಗಿದ್ದು, ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ವಯೋಮಿತಿ ಮೀರಿದೆ.ಆದರೆ ಈ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದ್ದು, ಮಾನವೀಯತೆ ದೃಷ್ಟಿಯಿಂದ ಪರಿಗಣಿಸಲಾಗುವುದು ಎಂದಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್