Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಗಳು ನಿಲ್ಲಿಸುವುದಿಲ್ಲ : ರಾಮಲಿಂಗಾರೆಡ್ಡಿ 

Advertisement
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅವರು ಗ್ಯಾರಂಟಿ ಯೋಜನೆ ನಿಲ್ಲಿಸಬೇಕು ಎನ್ನುತ್ತಿದ್ದಾರೆ.ಈ ಬಗ್ಗೆ ನೀವು ಏನು ಹೇಳುತ್ತೀರಿ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿ ಸರ್ಕಾರ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ ಎಂದರು.

ಗ್ಯಾರಂಟಿ ಯೋಜನೆಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎನ್ನುವುದಕ್ಕೂ ಸಂಬಂಧವಿಲ್ಲ. ಗ್ಯಾರಂಟಿಗಳನ್ನು ಮತ ಪಡೆಯಲು ನಾವು ನೀಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಲ್ಲ ಅಂತ ತಿಳಿಸಿದರು.

ಸಿಎಂ ಸಿದ್ಧರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ 5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತೆ. ಯಾರಿಗೂ ಅನುಮಾನ ಬೇಡ. ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೇ ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದರು.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ