LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಗಪ್ಪ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ರಾಮಣ್ಣ ನಾಯಕ ಆಯ್ಕೆ 

Advertisement

ಮಾನ್ವಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿನ ಶ್ರೀ ಉದ್ಭವ ನಾಗಪ್ಪ ದೇವಸ್ಥಾನದಲ್ಲಿ ಶ್ರಾವಣ ಮಾಸದ  ನಾಗರ ಪಂಚಮಿ ಹಬ್ಬದ ಅಂಗವಾಗಿ ವಿಶೇಷವಾದ ಪೂಜೆ ಸಲ್ಲಿಸಲಾಯಿತು ನಂತರ ದೇವಸ್ಥಾನದ ಅಭಿವೃದ್ದಿಗಾಗಿ ಶ್ರೀ ಉದ್ಭವ ನಾಗಪ್ಪ ದೇವಸ್ಥಾನ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಜಶೇಖರ ಕಾಜುಗಾರ ಅಧ್ಯಕ್ಷರಾಗಿ ರಾಮಣ್ಣ ನಾಯಕ ಉಪಾಧ್ಯಕ್ಷರಾಗಿ ವಿಜಯಕುಮಾರ ಇಭ್ರಮಾಪುರ್  ಸದಸ್ಯರಾಗಿ ನಾಯ್ಡು ನಾಯಕ ವೀರೇಂದ್ರನಾಯಕ ಕೊಂಡಯ್ಯ ನಾಯಕ ವಿನಾಯಕ ನಾಯಕ ಗಂಗಯ್ಯ ನಾಯಕ ದೇವರಾಜನಾಯಕ ರನ್ನು ಆಯ್ಕೆ ಮಾಡಲಾಯಿತು.
ವರದಿ : ಆಂಜನೇಯ ನಸಲಾಪುರ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್