LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಮೇಶ್ ಜಾರಕಿಹೊಳಿ ಮುಗ್ಸಿದ್ರು, ಈಗ ಸತೀಶ್ ಜಾರಕಿಹೊಳಿ ಸರತಿ: ಕುಮಾರಸ್ವಾಮಿ 

Advertisement

ಹಾಸನ: ನಾನು ಯಾವುದೇ ದಾಖಲೆ ಇಲ್ಲದೇ ಯಾರ ಬಗ್ಗೆಯೂ ಮಾತನಾಡಲು ಹೋಗುವುದಿಲ್ಲ, ಅಮೆರಿಕಗೆ ಹೋಗುವ ಮುನ್ನ ಏನು ಹೇಳಿಕೆ ನೀಡಿದ್ದೆ, ಅದಕ್ಕೆ ಬದ್ದನಾಗಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅಮೆರಿಕ ಪ್ರವಾಸದಿಂದ ವಾಪಸ್ ಆಗಿ, ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ನಾನು ಒಂದು ಪದ ಬಳಸಿದ್ದಕ್ಕೆ ಕಳೆದ ಹತ್ತು ದಿನಗಳಿಂದ ಕುಮಾರಸ್ವಾಮಿ ಯಾವಾಗ ಬರ್ತಾರೆ?

ನಂದೇನಿದೆ, ನಂದೇನಿದೆ ಎಂದು ಎಷ್ಟು ಜನ ರಾತ್ರಿಯೆಲ್ಲಾ ಕನವರಸಿಕೊಂಡಿದ್ದಾರೆ ಅನ್ನೋದು ಗೊತ್ತಿದೆ. ಆದರೆ ಮಾಧ್ಯಮ ಸ್ನೇಹಿತರಿಗೆ ನಿರಾಸೆ ಮಾಡಲ್ಲ ಒಳ್ಳೆಯ ಆಹಾರ ಕೊಡ್ತೇನೆ ಎಂದು ಹೇಳಿದ್ದಾರೆ.

ಈಗಾಗಲೇ ರಾಜಣ್ಣರ ಧ್ವನಿ ನಿಲ್ಲಿಸಿದ್ರು, ರಮೇಶ್ ಜಾರಕಿಹೋಳಿ ಮುಗ್ಸಿದ್ರು. ಸತೀಶ್ ಜಾರಕಿಹೊಳಿ ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳುತ್ತಿದ್ದರು.

ಹೀಗಾಗಿ ಈಗ ಅವರನ್ನೂ ಹೇಗೆ ಮುಗಿಸಬೇಕೆಂದು ಸಿದ್ದತೆ ಮಾಡಿಕೊಂಡರು. ಮುಖ್ಯಮಂತ್ರಿಗಳು ಹೇಳುತ್ತಾರೆ ಇಡಿಯಿಂದ ಇನ್ನು ಕೆಲವು ಸಚಿವರ ಮೇಲೆ ದಾಳಿ ನಡೆಯುತ್ತದೆ ಎಂದು ಹೇಳಿದ್ದಾರೆ. ಅವರಿಗೆ ಹೇಗೆ ಮಾಹಿತಿ ಸಿಕ್ಕಿದೆ? ಎಂದಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಡಿ.ಕೆ.ಶಿವಕುಮಾರ್ ಮುಸ್ಲಿಂರ ಟೋಪಿ ಹಾಕಿದಕ್ಕೆ ತಲೆ ಬೋಳಿಸಿಕೊಂಡು, ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದೇನೆ : ಶಾಸಕ ಯತ್ನಾಳ್ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ : ಕಾಶಪ್ಪನವರ್ ಸ್ಫೋಟಕ ಹೇಳಿಕೆಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದು ಅಂಶವಿಲ್ಲ : ಡಿ.ಕೆ.ಶಿವಕುಮಾರ್ ಕಿಡಿರಮೇಶ್ ಜಾರಕಿಹೊಳಿ ಮುಗ್ಸಿದ್ರು, ಈಗ ಸತೀಶ್ ಜಾರಕಿಹೊಳಿ ಸರತಿ: ಕುಮಾರಸ್ವಾಮಿ ,ಮೊಹಸಿನ್ ನಕ್ವಿ ಯಾವುದೇ ಆಕ್ಷೇಪ ವ್ಯಕ್ತ ಪಡಿಸಿಲ್ಲ,ಕರ್ತವ್ಯಲೋಪ, ಸರ್ಕಾರಿ ಜಮೀನು ಅಕ್ರಮ ಖಾತೆ ಆರೋಪ: ಮಾಯಸಂದ್ರ ಕಂದಾಯ ನಿರೀಕ್ಷಕರ ವಜಾಕ್ಕೆ ರೈತ ಸಂಘ ಒತ್ತಾಯಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಸಚಿನ್ ದಾಖಲೆ ಅಳಿಸಿ ಹಾಕಿದ ಟೇಲರ್ RuPay ಬಳಕೆದಾರರಿಗೆ ಸಿಹಿ ಸುದ್ದಿ: ₹2,000 ವರೆಗಿನ ಡಿಜಿಟಲ್ ಪಾವತಿಗೆ ಯಾವುದೇ ಶುಲ್ಕವಿಲ್ಲ