Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳನ್ನ ಹಾಡಿ ಹೊಗಲಿದ ರಮೇಶ್ ಜಾರಕಿಹೊಳಿ 

Advertisement
ಬೆಳಗಾವಿ: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಹಾಡಿ ಹೊಗಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ಮಾತನಾಡಿದ ರಮೇಶ್‌ ಜಾರಕಿಹೊಳಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಹಿಂದುಳಿಯುತ್ತದೆ ಎನ್ನುವುದು ತಪ್ಪು.ಗ್ಯಾರಂಟಿ ಯೋಜನೆಗಳಿಂದ 7 ಸಾವಿರ ಕೋಟಿ ರೂ. ಖರ್ಚಾಗುತ್ತದೆ ಎಂದು ಹೇಳಿದ್ದಾರೆ. ಇದಕ್ಕೆ ಹಣ ಹೇಗೆ ಹೊಂದಿಸಬೇಕು ಎಂಬುದು ಕೂಡಾ ಅವರಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಸ್ವತಃ ಹಣಕಾಸು ಮಂತ್ರಿಯೂ ಆಗಿದ್ದಾರೆ. ಹಲವು ಬಾರಿ ಬಜೆಟ್‌ಗಳನ್ನು ಕೂಡಾ ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೇಗೆ ಬಳಸಬೇಕು ಎಂಬುದು ಅವರಿಗೆ ತಿಳಿದಿದೆ.

ಗ್ಯಾರಂಟಿ ಯೋಜನೆಗಳಿಗೆ 7 ಸಾವಿರ ಕೋಟಿ ರೂ. ಖರ್ಚಾಗುತ್ತದೆ ಎಂದಿದ್ದಾರೆ. ಇದರ ಎರಡರಷ್ಟು ಟ್ಯಾಕ್ಸ್‌ ಏರಿಸಿದ್ದಾರೆ. ಗ್ಯಾರಂಟಿಯಿಂದ ಅಭಿವೃದ್ಧಿ ಆಗುವುದಿಲ್ಲ ಎನ್ನುವುದು ಸುಳ್ಳು ಎಂದು ಹೇಳಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ