Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣೆಯ ನಂತರ ರಾಜ್ಯ ಸರ್ಕಾರ ಬದಲಾವಣೆಯಾಗುತ್ತದೆ : ರಮೇಶ್ ಜಾರಕಿಹೊಳಿ

Advertisement
ಬೆಳಗಾವಿ: ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುತ್ತವೆ. ಚುನಾವಣೆಯ ನಂತರ ರಾಜ್ಯ ಸರ್ಕಾರ ಬದಲಾವಣೆಯಾಗುತ್ತದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಗುಂಗಿನಲ್ಲಿದ್ದಾರೆ. ಒಂದು ಕಿಲೋಮೀಟರ್ ರಸ್ತೆ ಕೂಡ ಅಭಿವೃದ್ಧಿಪಡಿಸಲು ಅವರಿಂದ ಸಾಧ್ಯವಾಗಿಲ್ಲ ಎಂದು ಟೀಕಿಸಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿದ ನಂತರ ರಾಜ್ಯಸರ್ಕಾರ ಬದಲಾಗಲಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೆ ಅಭಿವೃದ್ಧಿಗೆ ಸಹಾಯಕವಾಗುತ್ತದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲಿನಂತಿಲ್ಲ, ಅವರಲ್ಲಿ ತತ್ವ ಸಿದ್ಧಾಂತ ಉಳಿದಿಲ್ಲ. ಬೆಂಗಳೂರಿನ ವ್ಯಕ್ತಿಗಳ ಕೈಯಲ್ಲಿ ಸಿಕ್ಕ ಸಿದ್ದರಾಮಯ್ಯ ಏನೂ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆದರೆ, ವೈಯಕ್ತಿಕವಾಗಿ ಎಂದಿಗೂ ಸಿದ್ದರಾಮಯ್ಯನವರೇ ನಮ್ಮ ನಾಯಕರು. ನಾನು ಅವರ ಅಭಿಮಾನಿಯಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ