Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಸಾಪದ ನೂತನ ಅಧ್ಯಕ್ಷರಾಗಿ ರಮೇಶ್ ಸೋಲಾರಗೊಪ್ಪ ಆಯ್ಕೆ

Advertisement
ಕಲಘಟಗಿ: -ಧಾರವಾಡ ಜಿಲ್ಲಾ ಕಾರ್ಯಕಾರಿ ಸಮಿತಿಗೆ ಸಂಬಂಧಿಸಿದಂತೆ ಕಲಘಟಗಿ , ಹುಬ್ಬಳ್ಳಿ ನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ಯ ಅಧ್ಯಕ್ಷರ ನಾಮನಿರ್ದೇಶನ ಮಾಡಿ ಅನುಮೋದಿಸಲಾಗಿದ್ದು, ಕಲಘಟಗಿ ತಾಲೂಕು ಕಸಾಪ ಘಟಕದ ಅಧ್ಯಕ್ಷರಾಗಿ ಮುಕ್ಕಲ್ಲ ಗ್ರಾಮದ ನಿವಾಸಿ, ನ್ಯಾಯವಾದಿ, ಪತ್ರಕರ್ತ ರಮೇಶ ಸೋಲಾರಗೊಪ್ಪ ಅವರನ್ನು ನೇಮಕ ಮಾಡಲಾಗಿದೆ.

ಈ ಹಿಂದಿನ ಅಧ್ಯಕ್ಷರಾಗಿದ್ದ ಈಶ್ವರ ಜವಳಿ ಅವರು ರಾಜೀನಾಮೆ ನೀಡಿದ ಹಿನ್ನೆಲೆ ತೆರವಾದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಸೋಲಾರಗೊಪ್ಪ ಅವರನ್ನು ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕಸಾಪ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ ಸೋಲಾರಗೊಪ್ಪ ಅವರಿಗೆ ಸಾಹಿತಿಗಳು, ಕನ್ನಡ ಪರ ಸಂಘಟನೆಗಳು ಅಭಿನಂದಿಸಿವೆ.

ವರದಿ :-ನಿತೀಶಗೌಡ ತಡಸ (ಪಾಟೀಲ್)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ