Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಡಿತರ ಚೀಟಿ ಸದಸ್ಯರು ಇ-ಕೆವೈಸಿ ಮಾಡಿಸಿ : ಮಂಜುನಾಥ ಪಂಚಾಳ

Advertisement
ಚಿಟಗುಪ್ಪ : ಪಡಿತರ ಚೀಟಿಯಲ್ಲಿರುವ ಎಲ್ಲಾ ಕುಟುಂಬದ ಸದಸ್ಯರು ಕಡ್ಡಾಯವಾಗಿ E KYC ಮಾಡಿಸಿಕೊಳ್ಳಬೇಕು ಎಂದು ಚಿಟಗುಪ್ಪ ತಹಸೀಲ್ದಾರರಾದ ಮಂಜುನಾಥ ಪಂಚಾಳ ತಿಳಿಸಿದ್ದಾರೆ.

ಪಟ್ಟಣದ ತಹಸೀಲ್ ಕಛೇರಿಯಲ್ಲಿ ಮಾಧ್ಯಮ ಜೊತೆಗೆ ಮಾತನಾಡಿದ ಅವರು
ಪಡಿತರ ಚೀಟಿದಾರರು ನಿಮ್ಮ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಂಬ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿಮ್ಮ ಗ್ರಾಮದ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ ಪರಿಶೀಲಿಸಿಕೊಳ್ಳಬೇಕು

ಪಡಿತರ ಚೀಟಿದಾರರ E-kyc ಆಗದೇ ಇರುವವರ ಮಾಹಿತಿಯನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರದರ್ಶಿಸಲಾಗಿದ್ದು,ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ (E-kyc) ಮಾಡಿಕೊಂಡು ಪಡಿತರ ಸೌಲಭ್ಯ ಪಡೆಯಬೇಕು ಎಂದು ತಾಲ್ಲೂಕಿನ ಸಾರ್ವಜನಿಕರಿಗೆ ಮಾಧ್ಯಮ ಮೂಲಕ ಮನವಿ ಮಾಡಿದರು.

ವರದಿ :  ಸಜೀಶ ಲಂಬುನೋರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ