Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೋರ್ಗಾವ್ ಪಟ್ಟಣದ ಜೈನ ಮುಖಂಡರಾದ ರಾವಸಾಹೇಬ ಪಾಟೀಲ ನಿಧನ.

Advertisement
ನಿಪ್ಪಾಣಿ:- ಮುಖಂಡರಾದ ರಾವಸಾಹೇಬ ಪಾಟೀಲ (ದಾದಾ) (81) ಮಂಗಳವಾರ ನಿಧನರಾದರು. ರಾವಸಾಹೇಬರು ಅರಿಹಂತ ಸಮೂಹದ ಸಂಸ್ಥಾಪಕ ಅಧ್ಯಕ್ಷರು, ದಕ್ಷಿಣ ಭಾರತ ಜೈನ ಸಭೆಯ ಅಧ್ಯಕ್ಷರು ಸಹಕಾರ ರಂಗದ ಹಿರಿಯ ಧುರೀಣರಾಗಿದ್ದರು.

ಮಂಗಳವಾರ ಮುಂಜಾನೆ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು, ಸಹಕಾರ ಧುರೀಣರು, ಜನಪ್ರತಿನಿದಿಗಳು ಬೋರಗಾಂವ ಪಟ್ಟಣಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಅರ್ಪಿಸಿದರು.

ಪಟ್ಟಣದ ಅಂಗಡಿ ಮುಗ್ಗಟ್ಟುಗಳು, ಶಾಲಾ ಕಾಲೇಜುಗಳು, ಸಹಕಾರಿ ಸಂಘ ಸಂಸ್ಥೆಗಳನ್ನು ಸಂಪೂರ್ಣ ಬಂದ್ ಮಾಡಿ ಅಗಲಿದ ಹಿರಿಯರಿಗೆ ಗೌರವ ಸೂಚಿಸಲಾಯಿತು.

ವರದಿ :-ರಾಜು ಮುಂಡೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ