Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

4 ವರ್ಷದಿಂದ ಖಾಲಿ ಇದ್ದೇನೆ : ಅಳಲು ತೋಡಿಕೊಂಡ ರವಿ. ಡಿ.ಚನ್ನಣ್ಣನವರ್

Advertisement
ದಾವಣಗೆರೆ: ತಮ್ಮದೇ ವಾಕ್‌ಚಾತುರ್ಯ, ಖಡಕ್ ನುಡಿ ಹಾಗೂ ಯುವಜನತೆಗೆ ರೋಲ್ ಮಾಡೆಲ್ ಎಂಬಂತೆ ಬಿಂಬಿತವಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಕಳೆದ ನಾಲ್ಕು ವರ್ಷದಿಂದ ಖಾಲಿಯಿದ್ದೇನೆಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜೀವನದಲ್ಲಿ ಬಹಳ ಪರಿಶ್ರಮವಹಿಸಿ ಐಪಿಎಸ್ ಹುದ್ದೆ ಗಿಟ್ಟಿಸಿಕೊಂಡೆ.

ಆದರೆ, ಕಳೆದ ನಾಲ್ಕು ವರ್ಷದಿಂದ ನಾನು ಖಾಲಿಯಿರುವಂತಾಗಿದೆ ಎಂದು ಸರಕಾರದ ವಿರುದ್ಧ ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ವಿಶ್ವಾಸ ತುಂಬಿದ ವಿ.ಸೋಮಣ್ಣ

ರವಿ ಡಿ.ಚೆನ್ನಣ್ಣ ಅವರ ಭಾಷಣದ ನಂತರ ಮಾತನಾಡಿದ ಸಂಸದ ವಿ.ಸೋಮಣ್ಣ, ಬಿಜೆಪಿ ಸರ್ಕಾರದಲ್ಲಿ ರವಿ ಚನ್ನಣ್ಣನವರನ್ನು ಚೆನ್ನಾಗಿ ನಡೆಸಿಕೊಂಡಿದ್ದೇವೆ. ಆದರೆ, ಈಗ ಅವರಿಗೆ ತೊಂದರೆ ಆಗಿರಬೇಕು.

ಅದಕ್ಕೆ ಅವರು ಖಾಲಿ ಇದ್ದೇನೆ ಎಂದು ಹೇಳುತ್ತಿದ್ದಾರೆ. ರವಿ ಚನ್ನಣ್ಣವರ ಒಪ್ಪಿದರೆ ಕೇಂದ್ರ ಸರ್ಕಾರದ ಸೇವೆಗೆ ತೆಗೆದುಕೊಳ್ಳುತ್ತೇವೆ ಎಂದರು.ತಾಳ್ಮೆ ಇರಲಿ, ಪ್ರತಿಭೆ ಮಾನದಂಡ, ಅವಕಾಶ ಹುಡುಕಿಕೊಂಡು ಬರುತ್ತದೆ ಎಂದು ರವಿ ಡಿ ಚೆನ್ನಣ್ಣನವರ್ ಅವರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಮಾಧಾನಪಡಿಸಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ