Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರ ಕೆಡವಲು ಬಿಜೆಪಿಯಿಂದ 100 ಕೋಟಿ ರೂ. ಆಫರ್ : ರವಿಕುಮಾರ್ ಗಣಿಗ 

Advertisement
ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯಿಂದ ನಮ್ಮ ಶಾಸಕರಿಗೆ 50 ಕೋಟಿಯಲ್ಲ, 100 ಕೋಟಿ ರೂ. ಆಫರ್ ನೀಡಲಾಗಿದೆ ಎಂದು ಶಾಸಕ ಪಿ. ರವಿಕುಮಾರ್ ಗಣಿಗ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ಖರೀದಿಗೆ 100 ಕೋಟಿ ರೂಪಾಯಿ ಆಫರ್ ಕೊಡಲಾಗಿದೆ.ಬಿಜೆಪಿಯವರು ನಮ್ಮ ಶಾಸಕರನ್ನು ಭೇಟಿಯಾಗಿ ಹಣದ ಆಮಿಷವೊಡ್ಡಿದ ಬಗ್ಗೆ ಶೀಘ್ರವೇ ದಾಖಲೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ಸಿಎಂ ಸಿದ್ಧರಾಮಯ್ಯ ಇತ್ತೀಚೆಗೆ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್ ಮಾಡಿದ್ದರ ಬಗ್ಗೆ ಪ್ರಸ್ತಾಪಿಸಿದ್ದರು. ಇದೀಗ ರವಿಕುಮಾರ್ ಗಣಿಗ, 100 ಕೋಟಿ ರೂ. ಆಫರ್ ಕೊಡಲಾಗಿದೆ. ನಮ್ಮ ಪಕ್ಷದ ಶಾಸಕರನ್ನು ಬಿಜೆಪಿಯವರು ಎಲ್ಲಿ ಭೇಟಿ ಮಾಡಿದ್ದರು ಎನ್ನುವುದರ ಬಗ್ಗೆ ದಾಖಲೆ ಇವೆ. ಆಪರೇಷನ್ ಕಮಲದ ಸಾಕ್ಷ್ಯಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್