ರಾವಲಪಿಂಡಿ: ಪಾಕಿಸ್ತಾನ ಕ್ರಿಕೆಟ್ ತಂಡವು ಶ್ರೀಲಂಕಾ ವಿರುದ್ಧ ಇಲ್ಲಿ ನಡೆದ 2 ನೇ ಟೆಸ್ಟ್ ಪಂದ್ಯದ 2 ನೇ ದಿನ 65 ರನ್ ಗಳ ಇನ್ನಿಂಗ್ಸ್ ಮುನ್ನಡೆ ಪಡೆದಿದ್ದು, ಉತ್ತಮ ಸ್ಥಿತಿಗೆ ತಲುಪುತ್ತಿದೆ.
ಇಲ್ಲಿನ ರಾವಲಪಿಂಡಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದ 2 ನೇ ದಿನ ಮೊದಲ ಅವಧೀಯ ಆಟ ಪ್ರಗತಿಯಲ್ಲಿದ್ದು, ಪಾಕಿಸ್ತಾನ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಗೆ 163 ರನ್ ಗಳಿಸಿತ್ತು. ಶ್ರೀಲಂಕಾ ತಂಡವು ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 98 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತ್ತು.
ಸ್ಕೊರ್ ವಿವರ
ಶ್ರೀಲಂಕಾ ಮೊದಲ ಇನ್ನಿಂಗ್ಸ್ 98
ಪಾಕಿಸ್ತಾನ ಮೊದಲ ಇನ್ನಿಂಗ್ಸ್ 4 ವಿಕೆಟ್ ಗೆ 163


