Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನವರಿ ೧೨ ರಿಂದ ಎರಡು ದಿನ ಸಂಗೊಳ್ಳಿ ರಾಯಣ್ಣ ಉತ್ಸವ

Advertisement
ಬೈಲಹೊಂಗಲ: ಜನವರಿ ೧೨ ಹಾಗೂ ೧೩ ರಂದು ಎರಡು ದಿನಗಳವರೆಗೆ ನಡೆಯುವ ಸಂಗೊಳ್ಳಿ ರಾಯಣ್ಣ ಉತ್ಸವ ಹಿನ್ನೆಲೆಯಲ್ಲಿ ಈಚೆಗೆ ತಾಲೂಕಿನ ಸಂಗೊಳ್ಳಿಯಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರ ನೇತೃತ್ವದಲ್ಲಿ ಪರ‍್ವಭಾವಿ ಸಭೆ ಜರುಗಿತು.
ಪ್ರತಿ ರ‍್ಷದಂತೆ ಈ ರ‍್ಷವೂ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನರ‍್ಧರಿಸಲಾಗಿದ್ದು, ಸಂಗೊಳ್ಳಿ ರಾಯಣ್ಣ ಉತ್ಸವದ ಮಹತ್ವವನ್ನು ನಾಡಿಗೆ ತಿಳಿಸುವುದು ಹಾಗೂ ರಾಯಣ್ಣನ ದೇಶ ಪ್ರೇಮದ ಕುರಿತು ಜಾಗೃತಿ ಮೂಡಿಸುವುದು ಉತ್ಸವದ ಉದ್ದೇಶ ಎಂದು ಶಾಸಕ ಮಹಾಂತೇಶ ಕೌಜಲಗಿ ನುಡಿದರು.
ಉತ್ಸವಕ್ಕೆ ಪ್ರಸಿದ್ದ ಜಾನಪದ ಕಲಾ ತಂಡಗಳು ಆಗಮಿಸಲಿವೆ. ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಉತ್ಸವಕ್ಕೆ ಬರುವ ಜನರಿಗೆ ಊಟದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗುವುದು ಎಂದು ಮಹಾಂತೇಶ ಕೌಜಲಗಿ ಹೇಳಿದರು.
ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಮಾತನಾಡಿ ಉತ್ಸವದ ಸಿದ್ದತೆಗಳ ಬಗ್ಗೆ ವಿವರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಚಚಡಿ, ಮಹಾಂತೇಶ ಕಳ್ಳಿಬಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನರ‍್ಧೇಶಕಿ ವಿದ್ಯಾವತಿ ಭಜಂತ್ರಿ, ಬೈಲಹೊಂಗಲ ಡಿವೈಎಸ್‌ಪಿ ವೀರಯ್ಯ ಹಿರೇಮಠ, ತಹಸೀಲ್ದಾರ ಹನಮಂತ ಶಿರಹಟ್ಟಿ ಹಾಗೂ ಕಲಗೌಡ ಪಾಟೀಲ್ ಇದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ