LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾರಾಜಿಸುತ್ತಿದೆ ಮರಾಠಿಮಯ ಬ್ಯಾನರ್ : ನೋಡಿಯೂ ಕುರುಡಾದ ಸಂಘಟನೆಗಳು

Advertisement
ಕಾಗವಾಡ : ನಾಮಫಲಕಗಳಲ್ಲಿ ಕನ್ನಡದ ಕಡ್ಡಾಯವಾಗಿ 60:40 ರಡಿ ಕನ್ನಡ ಭಾಷೆ ಇರಬೇಕೆಂಬ ನಿಯಮದ ಸುತ್ತೋಲೆ ಹೊರಡಿಸಿ ಸರ್ಕಾರ ಆದೇಶಿಸಿದೆ ಆದರೆ ಕಾಗವಾಡ ಪಟ್ಟಣದಲ್ಲಿ ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಾಗಿದೆ.ಹೌದು ಕನ್ನಡವನ್ನು ಉಳಿಸಿ ಬೆಳೆಸಿದ ಚನ್ನಮ್ಮಳ ವೃತ್ತದಲ್ಲಿಯೇ ಮರಾಠಿಮಯ ಬ್ಯಾನರ್ ಹಾಗೂ ನಾಮಫಲಕಗಳು ರಾರಾಜಿಸುತ್ತಿದ್ದರೂ ಯಾವದೇ ಸಂಘಟನೆಗಳು ಇದರ ಬಗ್ಗೆ ಮೌನ ವಹಿಸಿರುವದು ದುರಾದೃಷ್ಟಕರವಾಗಿದೆ.

ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಕೆ ಕೆ ಗಾವಡೆ, ಇದರ ಬಗ್ಗೆ ಸೂಕ್ತ ರೀತಿಯ ಕ್ರಮ ಕೈಗೊಂಡು ಎಲ್ಲ ಬ್ಯಾನರ್ ಹಾಗೂ ನಾಮಫಲಕಗಳಲ್ಲಿ ಕನ್ನಡ ಭಾಷೆಯಲ್ಲಿಯೇ ಇರುವಂತೆ ಸೂಚನಾ ಫಲಕ ಅಳವಡಿಸಲಾಗುವದು ಎಂದು ಹೇಳಿದ್ದಾರೆ.

ಮರಾಠಿ ಬ್ಯಾನ‌ರ್ ಬಗ್ಗೆ ಮಾಹಿತಿ ತರಿಸಿಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವದು.-ರವೀಂದ್ರ ಹಾದಿಮನಿ ತಹಶಿಲ್ದಾರರು ಕಾಗವಾಡ

ಕನ್ನಡ ನೆಲದಲ್ಲಿ ಮರಾಠಿ ಸೇರಿದಂತೆ ಅನ್ಯಭಾಷಾ ಬ್ಯಾನ‌ರ್ ಹಾಗೂ ನಾಮಫಲಕಗಳನ್ನ ತೆರವು ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮರಾಠಿ ನಾಮಫಲಕ ಅಳಿಸಿ ಚಳುವಳಿ ಮೂಲಕ ಉಗ್ರ ಹೋರಾಟ ನಡೆಸಬೇಕಾಗುತ್ತದೆ. -ಸಿದ್ದು ಒಡೆಯರ್ ಕರವೇ ಅಧ್ಯಕರು ಕಾಗವಾಡ|

ವರದಿ : ಚಂದ್ರಕಾಂತ ಕಾಂಬಳೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಸ್ತು ನಿಷ್ಠೆಯಿಂದ ವಿದ್ಯಾರ್ಥಿಗಳು ಆದರ್ಶ ನಾಯಕರಾಗಿ : ಮಹಾಂತೇಶ್ ಓಲೇಕಾರ  ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥ