Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : ಯುವಕ ದುರ್ಮರಣ 

Advertisement
ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.

ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದಲ್ಲಿ RCB ಗೆದ್ದ ಖುಷಿಯಲ್ಲಿ ಸಂಭ್ರಮಾಚರಣೆ ಜೋರಾಗಿತ್ತು ಎಲ್ಲೆಡೆ ಪಟಾಕಿ ಸಿಡಿಸಿ, ಯುವಕರು ಕುಣಿದು ಕೊಪ್ಪಳಿಸುತ್ತಿದ್ದರು.

ಆದರೆ ಸೆಲೆಬ್ರೇಶನ್ ವೇಳೆ ಆರ್ಸಿಬಿ ಅಭಿಮಾನಿಯೊಬ್ಬ ಸಾವನಪ್ಪಿದ್ದಾನೆ. ಬೈಕ್ನಲ್ಲಿ ಸೆಲೆಬ್ರೇಶನ್ ಮಾಡುವ ವೇಳೆ ಅಪಘಾತ ಸಂಭವಿಸಿದೆ 2 ಬೈಕುಗಳು ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನಪ್ಪಿದ್ದಾನೆ.

ಅಪಘಾತದಲ್ಲಿ ಅಭಿ ಎನ್ನುವ ಯುವಕ ದುರ್ಮರಣ ಹೊಂದಿದ್ದಾನೆ.ಘಟನೆ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ