Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟ್ರೋಫಿ ಎತ್ತಿ ಹಿಡಿಯಲು ಆರ್‌ಸಿಬಿ- ದೆಹಲಿ ಕ್ಯಾಪಿಟಲ್ಸ್ ಕಾದಾಟ

Advertisement
-------------------------ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಫೈನಲ್ ಇಂದು

ವಡೋದ್ರಾ: ಮಹಿಳಾ ಫ್ರೀಮಿಯರ್ ಲೀಗ್ ಟ್ವೆಂಟಿ-೨೦ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಇಂದು ಇಲ್ಲಿನ ಕೋಟಂಬಿ ಕ್ರೀಡಾಂಗಣದಲ್ಲ ನಡೆಯಲಿದ್ದು, ರಾಯಲ್ ಚಾಲೆಂರ‍್ಸ್ ಬೆಂಗಳೂರು ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.
ಫೈನಲ್ ತಲುಪಿರುವ ಉಭಯ ತಂಡಗಳು ಸಹಜವಾಗಿಯೇ ಉತ್ತಮ ಗೆಲುವಿನ ದಾಖಲೆಯೊಂದಿಗೆ ಫೈನಲ್ ಪಂದ್ಯಕ್ಕೆ ರ‍್ಹತೆ ಪಡೆದಿವೆ. ಲೀಗ್ ಹಂತಗಳಲ್ಲಿ ಒಂದು ಇನ್ನೊಂದರ ತಂಡದ ವಿರುದ್ಧ ತಲಾ ಒಂದು ಪಂದ್ಯದಲಿ ಗೆಲುವಿನ ದಾಖಲೆ ಹೊಂದಿವೆ.
ಪAದ್ಯ ಇಂದು ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಸ್ಮೃತಿ ಮಂದಾನಾ ನಾಯಕತ್ವದ ಆರ್ ಸಿಬಿ ಆರಂಭದಲ್ಲಿ ಸತತ ೫ ಪಂದ್ಯಗಳಲ್ಲಿ ಗೆಲ್ಲುವ ಮೂಲ ಉತ್ತಮ ಆರಂಭ ಮಾಡಿತ್ತು. ನಂತರ ಸತತ ಎರಡು ಪಂಯಗಳಲಿ ಸೋಲನುಭವಿಸಿತು. ಆದರೆ ನಂತರ ಗೆಲ್ಲಲೇಬೇಕಾದ ಪಂದ್ಯಗಳಲಿ ಮತ್ತೇ ಗೆದ್ದು ಫೈನಲ್ ತಲುಪಿತು.
ಇನ್ನೊಂದೆಡೆ ಜೆಮ್ಮಿ ರೂಡ್ರಿಗ್ಸ್ ನೇತೃತ್ವದ ದಎಹಲಿ ಕ್ಯಾಪಿಟಲ್ಸ್ ತಂಡವು ಕೂಡ ಬಲಿಷ್ಠ ತಂಡವಾಗಿದ್ದು, ಲೀಗ್ ಹಂತದಲ್ಲಿ ಉತ್ತಮ ಗೆಲುವಿನ ದಾಖಲೆಯೊಂದಿಗೆ ಅಂತಿಮ ಪಂದ್ಯಕ್ಕೆ ಬದು ನಿಂತಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ