ಧರ್ಮಶಾಲಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೧ ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ೨೩ ರನ್‌ಗಳ ಗೆಲುವು ಸಾಧಿಸಿ ಪ್ಲೇ ಆಪ್ ಹಂತಕ್ಕೆ ತಲುಪಿದ ಮೊದಲ ತಂಡ ಎಂಬ ಗೌರವಕ್ಕೂ ಪಾತ್ರವಾಯಿತು.
ಇಲ್ಲಿನ ಹಿಮಾಚಲ ಕ್ರಿಕೆಟ್ ಅಸೋಶಿಯೇಶನ್ ಮೈದಾನದಲ್ಲಿ ಗೆದ್ದು ಬೀಗಿದ ಆರ್‌ಸಿಬಿ ೧೩ ಪಂದ್ಯಗಳಿAದ ೧೮ ಅಂಕಗಳಿಸಿ ಮೊದಲ ತಂಡವಾಗಿ ಪ್ಲೇ ಆಪ್‌ಗೆ ಎಂಟ್ರಿ ಪಡೆಯಿತು.
ಸ್ಕೋರ್ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೨೨
ಪಂಜಾಬ್ ಕಿಂಗ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೯೯

