Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡನೇ ಬಾರಿ ಐಪಿಎಲ್ ಕಪ್ ಗೆದ್ದ ಸಂಭ್ರಮದಲ್ಲಿ ಆರ್‌ಸಿಬಿ

ಕಿಂಗ್ ಕೊಹ್ಲಿ ಗೆಲುವಿನ ರೂವಾರಿ

Advertisement

ಅಹ್ಮದಾಬಾದ್: ತನ್ನ ಸಾಮರ್ಥ್ಯಕ್ಕೆ ತಕ್ಕುದಾದ ಆಟವಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ೫ ವಿಕೆಟ್‌ಗಳ ಜಯ ಸಾಧಿಸಿ ಎರಡನೇ ಐಪಿಎಲ್ ಟ್ರೋಫಿ (ಕಪ್) ಎತ್ತಿ ಹಿಡಿಯಿತು.
 ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ೧೫೬ ರನ್‌ಗಳ ಸುಲಭದ ಗೆಲುವಿನ ಗುರಿ ಹೊಂದಿದ್ದ ಆರ್‌ಸಿಬಿ ಕೆಲವು ವಿಕೆಟ್ ಕಳೆದುಕೊಂಡರೂ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಜವಾಬ್ದಾರಿ ಅರ್ಧ ಶತಕ (೭೫) ನೆರವಿನಿಂದ ತಂಡ ಸುರಕ್ಷಿತವಾಗಿ ಗೆಲುವಿನ ದಡ ತಲುಪಿತು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವತಂತ್ರ ಪಕ್ಷ ಕಟ್ಟಲಿದ್ದಾರಂತೆ ಅಣ್ಣಾಮಲೈವೈಭವ್ ಸೂರ್ಯವಂಶಿ ಸರಣಿ ಶ್ರೇಷ್ಠನಾಳೆ ಪಾಕ್- ಕಾಂಗರೂ ದ್ವಿತೀಯ ಏಕದಿನ ಪಂದ್ಯಆರ್ಥಿಕತೆಯನ್ನು ಆಲಿಬಾಬಾ 40 ಕಳ್ಳರ ರೀತಿ ಹಾಳು ಮಾಡಿದರು : ಆರ್. ಅಶೋಕ್ ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ : ಯು.ಟಿ ಖಾದರ್ ಜೆಇಇ ಅಡ್ವಾನ್ಸ್‌ ಪರೀಕ್ಷೆ: ಪಿಡ್ಬ್ಲೂಡಿ ಕೋಟಾದಲ್ಲಿ ಮೊದಲ ರ್ಯಾಂಕ್‌ ಪಡೆದ ವಿಶ್ವರಾಜ ಮರಪಳ್ಳಿಇಂದಿನಿಂದ 4 ರಾಜ್ಯಸಭಾ ವಿಧಾನ ಪರಿಷತ್ತಿನ 7 ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆಬಸವ ತತ್ವಗಳು ಸಮಾಜಕ್ಕೆ ದಾರಿದೀಪ: ಬೆಳಗಾವಿಯಲ್ಲಿ 'ಬಸವಾದಿ ಶರಣರ ವಿಚಾರ ಸಂಕಿರಣ' ಯಶಸ್ವಿಗಡಿಯಲ್ಲಿ ಕನ್ನಡ ಉಳಿವಿಗಾಗಿ ಕನ್ನಡ ಭಾಷಾ ಅತಿಥಿ ಶಿಕ್ಷಕರಿಗೆ ಪ್ರಥಮ ಆದ್ಯತೆ ನಿಡಲು ಮನವಿ   ಸರ್ಕಾರಿ ಸೌಲಭ್ಯ ಬಳಸಿಕೊಂಡು ಅಧ್ಯಯನ ಮಾಡಿ ಸಾಧಕರಾಗಿ : ಬಿಇಒ ಸೋಮಶೇಖರ್