Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಆರ್‌ಸಿಬಿ-ಎಲ್‌ಎಸ್‌ಜಿ ಪಂದ್ಯ

Advertisement

 
ಲಕ್ನೋ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಗೇಂಟ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಬರೋಬ್ಬರಿ ೫೦ ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.
ಇಲ್ಲಿರುವ ಭಾರತ ರತ್ನ ಶ್ರೀ ಅಟಲ್‌ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ನಡೆಯಲಿದೆ.
ಆರ್‌ಸಿಬಿ ೯ ಪಂದ್ಯಗಳಿAದ ೧೨  ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಲಕ್ನೋ ಸೂಪರ್ ಗೇಂಟ್ಸ್ ೯ ಪಂದ್ಯಗಳಿAದ ೪ ಅಂಕಗಳಿಸಿದ್ದು, ಕಡೆಯ ಹಾಗೂ ೧೦ ನೇ ಸ್ಥಾನದಲ್ಲಿದೆ. 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST