Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯ

Advertisement

 
ಹೈದರಾಬಾದ್: ಈಗಾಗಲೇ ಐಪಿಎಲ್ ಪಂದ್ಯಾವಳಿಯಲ್ಲಿ ಪ್ಲೇ ಆಪ್ ಹಂತಕ್ಕೆ ತಲುಪಿ ಹಾಯಾಗಿ ಕುಳಿತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ನಾಳೆ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಇಲ್ಲಿನ ರಾಜೀವ ಗಾಂಧಿ ಅಂತಾರಾಷ್ಟಿçÃಯ ಮೈದಾನದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಆರ್‌ಸಿಬಿ ೧೩ ಪಂದ್ಯಗಳಿAದ ೧೮ ಅಂಕಗಳಿಸಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ ತಂಡವು ೧೩ ಪಂದ್ಯಗಳಿAದ ೧೬ ಅಂಕಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. 
 ಸನ್‌ರೈಸರ್ಸ್ ಹೈದರಾಬಾದ್ ಕೂಡ ಕನಿಷ್ಠ ಎರಡನೇ ಸ್ಥಾನ ಪಡೆಯುವ ತವಕದಲ್ಲಿದ್ದು, ನಾಳಿನ ಪಂದ್ಯವನ್ನು ಗೆಲ್ಲಲಲು ಯತ್ನಿಸಲಿದೆ. ಆರ್‌ಸಿಬಿ ಕೂಡ ತನ್ನ ಗೆಲುವಿನ ಲಯವನ್ನು ಮುಂದುವರೆಸಲು ಪಂದ್ಯವನ್ನು ಗೆದ್ದೇ ತೀರಬೇಕೆಂಬ ಛಲದಲ್ಲಿ ಆಡಲಿದೆ. 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ  ಭೋಜ ಪಿಕೆಪಿಎಸ್ ಗೆ ಅಧ್ಯಕ್ಷರಾಗಿ ಸಚಿನ್ ಕೇಸ್ತೆ ಉಪಾಧ್ಯಕ್ಷರಾಗಿ ಭರತ್ ಗುರವ ಅವಿರೋಧ ಆಯ್ಕೆ