LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮತ್ತೇ ಗೆದ್ದು ಬೀಗಿದ ಆರ್‌ಸಿಬಿ: ಪಾಯಿಂಟ್ ಪಟ್ಟಿಯಲ್ಲೂ ನಂ.೧

Advertisement
ಬೆAಗಳೂರು: ಆರ್‌ಸಿಬಿ ತಂಡವು ಈ ಬಾರಿಯ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ.
ಕಳೆದ ರಾತ್ರಿ ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಗಿದ ಪಂದ್ಯದಲ್ಲಿ ಆರ್‌ಸಿಬಿ ತಂಡವು ಲಕ್ನೋ ಸೂಪರ್ ಗೇಂಟ್ಸ್ ತಂಡವನ್ನು ೫ ವಿಕೆಟ್‌ಗಳಿಂದ ಮಣಿಸಿತು.
ಈ ಗೆಲುವಿನೊಂದಿಗೆ ಆರ್‌ಸಿಬಿ ತಂಡವು ತಾನಾಡಿರುವ ೫ ಪಂದ್ಯಗಳಿAದ ೪ ರಲ್ಲಿ ಗೆಲುವು ೧ ರಲ್ಲಿ ಸೋಲು ಒಟ್ಟು ೮ ಪಾಯಿಂಟ್‌ಗಳೊAದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಿತು.
ರಾಜಸ್ತಾನ್ ರಾಯಲ್ಸ್ ತಂಡವು ಕೂಡ ಇದೇ ತೆರನಾದ ಸಾಧನೆಯಿಂದ ೫ ಪಂದ್ಯಗಳಿAದ ೮ ಪಾಯಿಂಟ್‌ಗಳನ್ನು ಪಡೆದಿದೆಯಾದರೂ ಆರ್‌ಸಿಬಿ ರನ್ ಸರಾಸರಿ ಉತ್ತಮವಾಗಿರುವುದರಿಂದ ಆರ್‌ಸಿಬಿ ೧ ನೇ ಸ್ಥಾನಕ್ಕೆ ಜಿಗಿದಿದೆ.
ಸ್ಕೋರ್ ವಿವರ
ಲಕ್ನೋ ಸೂಪರ್ ಗೇಂಟ್ಸ್ ೨೦ ಓವರುಗಳಲ್ಲಿ ೧೪೬
ಮಿಚೆಲ್ ಮಾರ್ಷ್ ೪೦ ( ೩೨ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಮುಕುಲ್ ಚೌಧರಿ ೩೯ (೨೮ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಆಯುಷ್ ಬದೋನಿ ೩೮ (೨೪ ಎಸೆತ, ೪ ಬೌಂಡರಿ, ೧ ಸಿಕ್ಸರ್)
ರಾಷಿಕ್ ದಾರ್ ೨೪ ಕ್ಕೆ ೪, ಭುವನೇಶ್ವರ ಕುಮಾರ್ ೨೭ ಕ್ಕೆ ೩,
ಜೋಶ್ ಹೆಜಲ್‌ವುಡ್ ೨೦ ಕ್ಕೆ ೧
ಆರ್‌ಸಿಬಿ ೧೫.೧ ಓವರುಗಳಲ್ಲಿ ೫ ವಿಕೆಟ್‌ಗೆ ೧೪೯
ವಿರಾಟ್ ಕೊಹ್ಲಿ ೪೯ ( ೩೪ ಎಸೆತ, ೬ ಬೌಂಡರಿ, ೧ ಸಿಕ್ಸರ್)
ರಜತ್ ಪಟಿದಾರ ೨೭ (೧೩ ಎಸೆತ, ೧ ಬೌಂಡರಿ, ೩ ಸಿಕ್ಸರ್)
ಅವೇಶ್ ಖಾನ್ ೨೩ ಕ್ಕೆ ೨.
ಪಂದ್ಯ ಶ್ರೇಷ್ಠ: ಜೋಷ್ ಹೆಜಲ್‌ವುಡ್_ ೪-೦-೨೦-೧
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು