LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆರ್‌ಸಿಬಿ ಸಂಭ್ರಮಾಚರಣೆ ಅವಘಡ : ಅಧಿಕಾರಿಗಳ ತಲೆದಂಡಕ್ಕೆ ರಮ್ಯಾ ಅಸಮಾಧಾನ 

Advertisement
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ (RCB) ಐಪಿಎಲ್ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮುಗ್ಧ ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಈ ಘಟನೆಗೆ ನಟಿ ರಮ್ಯಾ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಅಧಿಕಾರಿಗಳ ಸಾಮೂಹಿಕ ವೈಫಲ್ಯ ಮತ್ತು ಯೋಜನೆಯ ಕೊರತೆಯೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಅಧಿಕಾರಿಗಳ ಅಮಾನತು ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ರಮ್ಯಾ, ಈ ನಿರ್ಧಾರವನ್ನು ಯೋಚಿಸದೇ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಆರ್‌ಸಿಬಿ ಐಪಿಎಲ್ ಕಪ್ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟಿದ್ದಾರೆ.

ಈ ಘಟನೆಯ ಬಗ್ಗೆ ಇನ್‌ಸ್ಟಾಗ್ರಾಮ್ ಸ್ಟೇಟಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದ ರಮ್ಯಾ, ಸರ್ಕಾರ, ಪೊಲೀಸರು, ಕೆಎಸ್‌ಸಿಎ, ಆರ್‌ಸಿಬಿ ಮತ್ತು ಸಾರ್ವಜನಿಕರ ಸಾಮೂಹಿಕ ವೈಫಲ್ಯವೇ ಈ ದುರಂತಕ್ಕೆ ಕಾರಣ ಎಂದು ಟೀಕಿಸಿದ್ದಾರೆ.

ಆದರೆ, ಈ ಸ್ಟೇಟಸ್ ಈಗ ಇನ್‌ಸ್ಟಾಗ್ರಾಮ್‌ನಿಂದ ಕಾಣೆಯಾಗಿದ್ದು, ಅದು ಸ್ವಯಂಚಾಲಿತವಾಗಿ ಡಿಲೀಟ್ ಆಗಿರಬಹುದು ಅಥವಾ ರಮ್ಯಾ ಅವರೇ ತೆಗೆದಿರಬಹುದು ಎಂಬ ಪ್ರಶ್ನೆ ಮೂಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ