Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿ

Advertisement
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೪ ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ನಡೆಯಲಿದೆ. ಉಭಯ ತಂಡಗಳಿಗೂ ಪಂದ್ಯ ಮಹತ್ವದ್ದಾಗಿದ್ದು, ಚಿಕ್ಕ ಮೈದಾನದಲ್ಲಿ ಸಿಕ್ಸರ್‌ಗಳ ಸುರಿಮಳೆ ಸುರಿಸಿ ಪಂದ್ಯ ಗೆಲ್ಲಲು ಎರಡೂ ತಂಡಗಳಿAದ ಭರಪುರ ಪ್ರಯತ್ನ ನಡೆಯಲಿದೆ.
ಸದ್ಯ ಆರ್‌ಸಿಬಿ ೬ ಪಂದ್ಯಗಳಿA ೮ ಅಂಕಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ೩ ನೇ ಸ್ಥಾನದಲ್ಲಿದೆ. ಅತ್ತ ಜಿಟಿ ತಂಡವು ೬ ಪಂದ್ಯಗಳಿAದ ೬ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೭ ನೇ ಸ್ಥಾನದಲ್ಲಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್ ಬಿಜೆಪಿ ವಿರುದ್ಧ ಸೆಡ್ಡು : ಇಂದು 23 ರಾಜಕೀಯ ಪಕ್ಷಗಳಿಂದ ಇಂಡಿಯಾ ಮೈತ್ರಿಕೂಟದ ಸಭೆ ರೈತರಿಗೆ ವ್ಯಕ್ತಿಯಿಂದ ಕಳಪೆ ಬೀಜ ಮಾರಾಟ ಜಮೀರ್ ಅಹ್ಮದ್ ಖಾನ್ ವರಿಗೆ ಉಪಮುಖ್ಯಮಂತ್ರಿ, ಶಾಸಕ ಎಸ್.ಎನ್. ಸುಬ್ಬಾರೆಡ್ಡಿರವರಿಗೆ ಸಚಿವ ಸ್ಥಾನ ನೀಡುವಂತೆ  ಒತ್ತಾಯಮುನಿಯಪ್ಪಗೆ ಸಮಾಜ ಕಲ್ಯಾಣ ಇಲಾಖೆ ಖಾತೆಗೆ ಒತ್ತಾಯಿಸಿ ಪ್ರತಿಭಟನೆ