Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2028 ರ ವಿಧಾನಸಭಾ ಚುನಾವಣೆ ಕುಸ್ತಿಗೆ ರೆಡಿ ಅಂದ್ರು ಕೈ ಸೀನಿಯರ್ ಲೀಡರ್ ಆರ್.ವಿ ದೇಶಪಾಂಡೆ

Advertisement
ಜೋಯ್ದಾ: ಹೌದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಮನಗರದ ಕಿತ್ತೂರು ರಾಣಿ ಚನ್ನಮ್ಮನವರ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ, ತಾಲ್ಲೂಕು ಪಂಚಾಯಿತಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರುಗಳಿಗೆ ಕುಕ್ಕರ್ ವಿತರಣೆ ಕಾರ್ಯಕ್ರಮ ದಲ್ಲಿ ಭಾಗವಹಿಸಿ ವಿತರಣೆ ಮಾಡಿ ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯದ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕಾಂಗ್ರೆಸ್ ಹಿರಿಯ ನಾಯಕರು ಆದ ಶ್ರೀ ಆರ್.ವಿ ದೇಶಪಾಂಡೆಯವರು ಕ್ಷೇತ್ರದ ಅಭಿವೃದ್ಧಿ ಕೆಲಸಗಳು, ಹಳಿಯಾಳ ಪ್ರತ್ಯೇಕ ಜಿಲ್ಲೆ ಹಾಗೂ 2028 ಕ್ಕೆ ಹಳಿಯಾಳ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಈ ಸಂದರ್ಭದಲ್ಲಿ ಜೋಯ್ದಾ ತಾಲ್ಲೂಕು ಆಡಳಿತ ವರ್ಗದ ಸರ್ವ ಅಧಿಕಾರಿಗಳು, ಸಿಬ್ಬಂದಿವರ್ಗ, ಹಾಗೂ ಅಭಿಯಂತರರು ಹಾಗೂ ಶಿಕ್ಷಕರು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ವರದಿ: ಬಸವರಾಜು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ