Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರದಲ್ಲಿ ರೆಡ್ ಬರ್ಡ್ ಜೆಟ್ ಪತನ: ಇಬ್ಬರಿಗೆ ಗಂಭೀರವಾಗಿ ಗಾಯ

Advertisement
ವಿಜಯಪುರ : ವಿಜಯಪುರದಲ್ಲಿ ರೆಡ್ ಬರ್ಡ್ ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಖಾಸಗಿ ಜೆಟ್ ಪತನವಾಗಿ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ.

ರೆಡ್ ಬರ್ಡ್ ಜೆಟ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ೧೦೮ ಆಂಬುಲೆನ್ಸ್ ಗೆ ಕರೆ ಮಾಡಿದ್ದು ಆ ಮೂಲಕ ಗಾಯಲುಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಂಗಳೂರು ಗ್ರಾಮದ ಬಳಿ ಇಂದು ರೆಡ್ ಬರ್ಡ್ ಖಾಸಗಿ ಜೆಟ್ ಪತನವಾಗಿದೆ.ಸ್ಥಳಕ್ಕೆ ಬಬಲೇಶ್ವರ ತಾಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ