LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಡಿಮೆಯಾದ ಹಿಡಕಲ್ ಜಲಾಶಯ ನೀರು : ದರ್ಶನಕ್ಕೆ ಮುಕ್ತವಾದ ವಿಠ್ಠಲ ದೇವಸ್ಥಾನ

Advertisement

ಹುಕ್ಕೇರಿ: ತಾಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಹುನ್ನೂರ ಆರ್‌ಸಿ ಗ್ರಾಮದಲ್ಲಿರುವ ಶತಮಾನದ ಪುರಾತನ ವಿಠ್ಠಲ ದೇವಸ್ಥಾನ ಜಲಾಶಯದ ನೀರು ಕಡಿಮೆಯಾಗಿರುವುದರಿಂದ ಭಕ್ತರ ದರ್ಶನಕ್ಕೆ ಲಭ್ಯವಾಗಿದೆ.

1928ರಲ್ಲಿ ಈ ವಿಠ್ಠಲ ದೇವಸ್ಥಾನ ನಿರ್ಮಿಸಿದ್ದು, ಗುತ್ತಿಯ ಮಣ್ಣಿನಿಂದ ವಿಠ್ಠಲ ಮೂರ್ತಿ ತಯಾರಿಸಲಾಗಿದೆ.

ಆ ಮೂರ್ತಿಯ ಮೇಲೆ ಹೊದಿಸಿರುವ ಕಂಬಳಿ ವರ್ಷವಿಡಿ ನೀರಿನಲ್ಲಿದ್ದರೂ ಅದರಲ್ಲಿ ನೀರಿನಂಶ ಇರುವುದಿಲ್ಲ. ಹಾಗಾಗಿ ಇದೊಂದು ದೈವಿಕ ಪವಾಡ ಎನ್ನುತ್ತಾರೆ ಭಕ್ತರು.

1975-76ರಲ್ಲಿ ಹಿಡಕಲ್ ಜಲಾಶಯದಲ್ಲಿ ನೀರಿನ ಸಂಗ್ರಹದಿಂದ ಈ ದೇವಸ್ಥಾನ ಮುಳುಗಡೆಯಾಗಿದೆ. ಪ್ರತಿ ವರ್ಷ ಬೇಸಿಗೆ ಸಮಯದ ಮೇ ತಿಂಗಳಲ್ಲಿ ಮಾತ್ರ ಭಕ್ತರಿಗೆ ಈ ದೇವಸ್ಥಾನ ನೋಡಲು ಸಿಗುತ್ತದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್