Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷ್ಣಾ ಮೇಲ್ದಂಡೆ ಯೋಜನೆಯ (UKP) ಪುನರ್ವಸತಿ ಮತ್ತು ಪುನರ್ ನಿರ್ಮಾಣ ಪರಿಶೀಲನ ಸಭೆ 

Advertisement

ಕಲಾದಗಿ : ಬಾಗಲಕೋಟೆಯ ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ (UKP) ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರ ಕಚೇರಿಯ ‘ಸಂಗಮ’ ಸಭಾಂಗಣದಲ್ಲಿ, ಇಲ್ಲಿನ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಮುಳುಗಡೆ ಜಮೀನಿಗೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ವಿಷಯಗಳ ಬಗ್ಗೆ ಕುರಿತು ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಮುಳುಗಡೆ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ನ್ಯಾಯಯುತ ಪರಿಹಾರ ಒದಗಿಸಲು  ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಸಂತ್ರಸ್ತರ ಬದುಕನ್ನು ಕಟ್ಟಿಕೊಡಲು ಹಾಗೂ ಅವರ ಹಿತರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಬೀಳಗಿ ಮತಕ್ಷೇತ್ರದ ಶಾಸಕ  ಜೆ. ಟಿ. ಪಾಟೀಲ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಗದೀಶ ಗುಡಗುಂಟಿ, ಬಾಗಲಕೋಟೆ ಮತ ಕ್ಷೇತ್ರದ ಶಾಸಕ  ಉಮೇಶ ಮೇಟಿ, ವಿಧಾನ ಪರಿಷತ್ ಸದಸ್ಯ  ಹನುಮಂತ ನಿರಾಣಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.  

ವರದಿ : ಬಸವರಾಜ ಪೂಜಾರಿ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಕ್ಷ್ಮೀ ಹೆಬ್ಬಾಳಕರ್ ಗೆ ಎರಡನೇ ಹಂತದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ : ಚನ್ನರಾಜ ಹಟ್ಟಿಹೊಳಿಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ರಾಶ್ಚೇರುವು ನಲ್ಲಿ ಜನಸ್ಪಂದನಾ ಕಾರ್ಯಕ್ರಮ ಮುಂಬೈ ಮಳೆಗೆ ಕೊಚ್ಚಿ ಹೋದ 3 ಸಾವಿರ ಎಲ್‌ಪಿಜಿ ಸಿಲಿಂಡರ್‌ಗಳು : ಮನೆಗೆ ಒಯ್ದ ಜನ ಅಥಣಿ ತಾಲೂಕಿನ ಹಲ್ಯಾಳ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ ಶಾಸಕ ಲಕ್ಷ್ಮಣ ಸವದಿನಾಗಠಾಣ ಮತಕ್ಷೇತ್ರದ ಚಡಚಣ ಬ್ಲಾಕ್ ಕಾಂಗ್ರೆಸ್ ಬಿಎಲ್‌ಎಗಳ ತರಬೇತಿ ಶಿಬಿರ 10 ರೂಪಾಯಿ ನಾಣ್ಯಗಳಿಂದಲೇ ಬರೋಬ್ಬರಿ 1.10 ಲಕ್ಷ ರೂ ಮೌಲ್ಯದ ಬೈಕ್ ಖರೀದಿಸಿದ ವ್ಯಕ್ತಿಬೆಳಗಾವಿ ಗಡಿ ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ನಿರ್ಧಾರಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿ : ಧಾರವಾಡದ 6 ಜನ ಸ್ಥಳದಲ್ಲೇ ಸಾವು ರಾಜ್ಯದ ಜನತೆಗೆ ಶೀಘ್ರವೇ ಇಂದಿರಾ ಕಿಟ್ ವಿತರಣೆ : ಕೆ.ಹೆಚ್. ಮುನಿಯಪ್ಪದಾಖಲೆ ನಿರ್ಮಿಸಿದ ಭಾರತದ ಅರ್ನವ್ ಪಾಪರಕರ