ನಟ ಡಾರ್ಲಿಂಗ್ ಕೃಷ್ಣ ತಮ್ಮ ಕೌಸಲ್ಯಾ ಸುಪ್ರಜಾ ರಾಮ ಚಿತ್ರದ ನಿರ್ದೇಶಕ ಶಶಾಂಕ್ ಜೊತೆ ಮತ್ತೊಮ್ಮೆ 'ಬ್ರ್ಯಾಟ್' ಚಿತ್ರಕ್ಕಾಗಿ ಒಂದಾಗಿದ್ದಾರೆ. ಈ ಚಿತ್ರ ಇದೀಗ ಬಿಡುಗಡೆಗೆ ಸಿದ್ಧವಾಗಿದ್ದು, ಅಕ್ಟೋಬರ್ನಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.

Get latest news updates delivered straight to your WhatsApp.