Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕಿಸ್ತಾನದಲ್ಲಿ ವಶದಲ್ಲಿದ್ದ ಬಿಎಸ್ ಎಫ್ ಯೋಧ ಬಿಡುಗಡೆ 

Advertisement
ನವದೆಹಲಿ : ಪಾಕಿಸ್ತಾನಕ್ಕೆ ಜೀವಂತವಾಗಿ ಸೆರೆಸಿಕ್ಕಿದ್ದ ಬಿಎಸ್‌ಎಫ್‌ ಯೋಧ ಪೂರ್ಣಂ‌ ಕುಮಾರ್‌ ಶಾ ಬಿಡುಗಡೆಯಾಗಿದ್ದಾರೆ.

ಪಹಲ್ಗಾಮ್‌ ದಾಳಿಯ ನಂತರ ಭಾರತ ನಡೆಸುತ್ತಿದ್ದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವೇಳೆ ಪೂರ್ಣಂ ಸಾಹು ಗಡಿ ದಾಟಿ ಹೋಗಿ ಪಾಕ್‌ ಯೋಧರ ಕೈಗೆ ಸೆರೆಸಿಕ್ಕಿದ್ದರು.

ಪೂರ್ಣ ಸಾಹು ಬಿಡುಗಡೆಗಾಗಿ ಭಾರತ ನಿರಂತರವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿತ್ತು. ನಿನ್ನೆಯಷ್ಟೆ ಪೂರ್ಣಂ ಕುಮಾರ್ ಪತ್ನಿ ಸರ್ಕಾರದ ಬಳಿ ಪತಿಯ ಬಿಡುಗಡೆಗೆ ಮನವಿ ಮಾಡಿಕೊಂಡಿದ್ದರು.

ಪೂರ್ಣಂ‌ ಬಂಧನದ ಬೆನ್ನಲ್ಲೇ ಭಾರತವೂ ಸಹ ಪಾಕಿಸ್ತಾನದ ಯೋಧನೊಬ್ಬನನ್ನು ಜೀವಂತವಾಗಿ ಸೆರೆಹಿಡಿದಿತ್ತು. ಕೂಡಲೇ ಎಚ್ಚೆತ್ತುಕೊಂಡ ಪಾಕಿಸ್ತಾನವು ಈಗ ತನ್ನ ಯೋಧನ ಬಿಡುಗಡೆಗಾಗಿ ಭಾರತದ ಯೋಧನನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿದೆ.

ಪಾಕಿಸ್ತಾನ - ಭಾರತ ನಡುವಿನ ಜೀನಿವಾ ಒಪ್ಪಂದಂತೆ ಪರಸ್ಪರ ದೇಶಗಳು ಯೋಧರು ಸೆರೆಸಿಕ್ಕರೆ ಚಿತ್ರಹಿಂಸೆ ನೀಡದೇ ವಾಪಸ್‌ ಮರಳಿಸಬೇಕಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ