LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಡಿಸೆಂಬರ್ ಕಂತಿನ ಹಣ ಬಿಡುಗಡೆ

Advertisement

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಡಿಸೆಂಬರ್-2025ರ ಮಾಹೆಯ ಮಾಸಿಕ ಕಂತಿನ ಹಣ ಬಿಡುಗಡೆಯಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ತಿಳಿಸಿದ್ದಾರೆ.


ಜಿಲ್ಲೆಯ ಒಟ್ಟು 3,18,072 ಫಲಾನುಭವಿಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.63,61,44,000/- ಮೊತ್ತವನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ.

ಈ ಹಣವು ಮುಂದಿನ 2-3 ದಿನಗಳ ಒಳಗಾಗಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಕರ್ನಾಟಕ ಸರ್ಕಾರವು ಪ್ರಸಕ್ತ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಅನುದಾನವನ್ನು ಮೀಸಲಿಟ್ಟಿದೆ.

ರಾಜ್ಯದ ಜನರ ಹಿತದೃಷ್ಟಿಯಿಂದ ಈ ಯೋಜನೆಗಳು ನಿರಂತರವಾಗಿ ಮುಂದುವರಿಯಲಿವೆ ಎಂಬ ಭರವಸೆಯನ್ನು ಸರ್ಕಾರ ನೀಡಿದೆ ಎಂದು ರೆಡ್ಡಿ ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ