Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮದ ಉಳಿವಿಗಾಗಿ ಬಿಜೆಪಿಯಿಂದ 'ಧರ್ಮಯುದ್ಧ' ಪ್ರತಿಭಟನೆ

Advertisement
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಧರ್ಮದ ಉಳಿವಿಗಾಗಿ 'ಧರ್ಮಯುದ್ಧ' ಹೆಸರಿನಲ್ಲಿ ಪ್ರತಿಭಟನೆ ನಡೆಯಲಿದೆ ನಡೆಯಲಿದೆ ಎಂದು ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಎಸ್‌ಐಟಿ ತನಿಖೆಯ ನೆಪದಲ್ಲಿ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಹಾಗೂ ಇದಕ್ಕೆ ಬೆಂಬಲವಾಗಿ ನಿಂತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಅವರ ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಧರ್ಮದ ಉಳಿವಿಗಾಗಿ “ಧರ್ಮಯುದ್ಧ” ಹೆಸರಿನಲ್ಲಿ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್‌ ಮತ್ತು ಎಡಪಂಥೀಯರ ಷಡ್ಯಂತ್ರದ ವಿರುದ್ಧ ಸಮಾಜವೂ ಜಾಗೃತಗೊಳ್ಳಬೇಕಾಗಿದೆ. ಹಿಂದೂ ಶ್ರದ್ಧಾ ಕೇಂದ್ರಗಳನ್ನು ಅನುಮಾನಿಸುವ, ಅವಮಾನಿಸುವ ಪ್ರವೃತ್ತಿ ಇಂದು ನಿನ್ನೆಯದಲ್ಲ, ನಿರಂತರವಾಗಿ ನಡೆದುಕೊಂಡು ಬರುತ್ತಿದೆ.

ಎಸ್‌ಐಟಿ ರಚಿಸಬೇಕೆಂದು ಹೇಳಿದ್ದೇ ನಗರ ನಕ್ಸಲರು. ನಂತರದಲ್ಲಿ ನಡೆದ ಪುಣ್ಯಕ್ಷೇತ್ರದ ತೇಜೋವಧೆ, ಅಪಪ್ರಚಾರಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣ. ಇದರ ವಿರುದ್ಧ ಬಿಜೆಪಿ ಎಲ್ಲಾ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್