Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರಪತಿ ಭವನದ 'ಅಶೋಕ ಹಾಲ್' ಹಾಗೂ 'ದರ್ಬಾರ್ ಹಾಲ್' ಗಳಿಗೆ ಮರುನಾಮಕರಣ

Advertisement
ನವದೆಹಲಿ :ರಾಷ್ಟ್ರಪತಿ ಭವನದ 'ಅಶೋಕ ಹಾಲ್' ಹಾಗೂ 'ದರ್ಬಾರ್ ಹಾಲ್' ಗಳಿಗೆ ಮರುನಾಮಕರಣ ಮಾಡಲಾಗಿದೆ. ಬ್ರಿಟಿಷ್ ಆಡಳಿತಾವಧಿಯಲ್ಲಿ ವಸಾಹತುಶಾಹಿ ಪ್ರತೀಕವಾಗಿದ್ದ ಇವುಗಳಿಗೆ ಅನುಕ್ರಮವಾಗಿ ಅಶೋಕ ಮಂಟಪ ಹಾಗೂ ಗಣತಂತ್ರ ಮಂಟಪ ಎಂದು ಹೆಸರಿಸಲಾಗಿದೆ.

ಇವುಗಳ ಹೆಸರು ಬದಲಾವಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ ಸೂಚಿಸಿದ್ದು, ಇಂದು ಈ ಕುರಿತಂತೆ ಅಧಿಕೃತ ಆದೇಶ ಹೊರ ಬಿದ್ದಿದೆ. ಈಗ ಬದಲಾಗಿರುವ ಹೆಸರುಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತದೆ ಎಂದು ತಿಳಿಸಲಾಗಿದೆ.

ರಾಷ್ಟ್ರಪತಿ ಭವನದ ಅಶೋಕ ಮಂಟಪ ಹಾಗೂ ಗಣತಂತ್ರ ಮಂಟಪ ಹೆಸರುಗಳು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಎಂದು ತಿಳಿಸಲಾಗಿದೆ.

ಇನ್ನು ಗಣತಂತ್ರ ಮಂಟಪ (ದರ್ಬಾರ್ ಹಾಲ್) ನಲ್ಲಿ ಬಹು ಮುಖ್ಯ ಸಮಾರಂಭಗಳು, ರಾಷ್ಟ್ರೀಯ ಪ್ರಶಸ್ತಿ ವಿತರಣಾ ಸಮಾರಂಭಗಳು ನಡೆಯುತ್ತಿದ್ದರೆ, ಅಶೋಕ ಮಂಟಪದಲ್ಲಿ ಗಣ್ಯರನ್ನು ಸ್ವಾಗತಿಸಲಾಗುತ್ತದೆ. ಕಳೆದ ವರ್ಷ ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್ ಅನ್ನು ಅಮೃತ್ ಉದ್ಯಾನ್ ಎಂದು ಹೆಸರಿಸಲಾಗಿತ್ತು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ