Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

60 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳುವಂತೆ ಸಿಎಂಗೆ ಮನವಿ

Advertisement
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ತರಗತಿಗಳು ಮೇ 29 ರಿಂದ ಆರಂಭವಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸಿಎಂಗೆ ಮನವಿ ಸಲ್ಲಿಸಿದ್ದು, ಪ್ರಸಕ್ತ ಸಾಲಿನ ತರಗತಿಗಳು ಮೇ 29 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60,000ಕ್ಕೂ ಹೆಚ್ಚು ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು ಎಂದು ಕೋರಲಾಗಿದೆ.

ಪ್ರಾಥಮಿಕ ಶಾಲೆಗಳಲ್ಲಿ 50,000, ಪ್ರೌಢಶಾಲೆಗಳಲ್ಲಿ 10,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕಳೆದ ವರ್ಷದಂತೆ ಈ ವರ್ಷವೂ ತರಗತಿಗಳು ಆರಂಭವಾಗುವ ಮೊದಲೇ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೈಕ್ಷಣಿಕ ಚಟುವಟಿಕೆಗಳು ಸುಗಮವಾಗಿ ನಡೆಯಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ