LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯಾನಗುಂದಿ ಸಾರ್ವಜನಿಕ ಸ್ಥಳದಲ್ಲಿ ಸ್ಪೀಡ್ ಬ್ರೇಕರ್ ಹಾಕುವಂತೆ ಮನವಿ

Advertisement
ಸೇಡಂ: ತಾಲೂಕಿನ ಯಾನಗುಂದಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ರಸ್ತೆಯ ಮೇಲೆ ಅಪಘಾತಗಳು ಹೆಚ್ಚಾಗುತ್ತಿರುವುದರಿಂದ ಸ್ಪೀಡ್ ಬ್ರೇಕರ್ ಬೇಕೆಂದು ಮಾನ್ಯ ಸಹಾಯಕ ಅಭಿಯಂತರರು ಲೋಕೋಪಯೋಗಿ ಇಲಾಖೆ ಉಪವಿಭಾಗ ಸೇಡಂ ರವರಿಗೆ ಅಂಬೇಡ್ಕರ್ ಯುವ ಸೇನೆ ತಾಲೂಕ ಘಟಕ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅಂಬೇಡ್ಕರ್ ಯುವ ಸೇನೆ ತಾಲೂಕ ಅಧ್ಯಕ್ಷರಾದ ಗೋಪಾಲ ಎಲ್ ನಾಟಿಕರ್ ಅವರು ಸೇಡಂ ತಾಲೂಕಿನ ಯಾನಗುಂದಿ ಗ್ರಾಮದ ಮುಖ್ಯ ರಸ್ತೆಯ ಬಸ್ ನಿಲ್ದಾಣ ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಮತ್ತು ನಾರಾಯಣಪೇಟಕ್ಕೆ ಹೋಗುವ ರಸ್ತೆಯ ಮೇಲೆ ಇತ್ತೀಚಿನ ದಿನಗಳಲ್ಲಿ ವಾಹನಗಳ ವೇಗ ಹೆಚ್ಚಿರುವುದರಿಂದ ಆಗಾಗ್ಗೆ ವಾಹನ ಅಪಘಾತಗಳು ಸಂಭವಿಸಿ ಮರಣಗಳಾಗುತ್ತಿವೆ. ಈ ರಸ್ತೆ ಮೂಲಕ ಶಾಲಾ ಮಕ್ಕಳು, ವೃದ್ಧರು, ಹಾಗೂ ಸಾರ್ವಜನಿಕರು ಪ್ರತಿ ದಿನ ಮಾತಾ ಮಾಣಿಕೇಶ್ವರಿ ದೇವಸ್ಥಾನಕ್ಕೆ ಸಂಚಾರ ಮಾಡುತ್ತಾರೆ.

ಆದ್ದರಿಂದ ನಮ್ಮ ಮನವಿಯನ್ನು ಗಂಭೀರ ಸ್ವರೂಪದೆದ್ದೆಂದು ಪರಿಗಣಿಸಿ ತಕ್ಷಣವೇ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಹಾಕಿಸಿ ಸಂಚಾರಕ್ಕೆ ಮತ್ತು ಅಪಘಾತಗಳನ್ನು ತಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ವರದಿ :ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ