Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ರಾಜೀನಾಮೆ ಪರ್ವ : 174 ಪದಾಧಿಕಾರಿಗಳು ರಾಜೀನಾಮೆ

Advertisement
ವಿಜಯಪುರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಇದೀಗ ಪಕ್ಷದಲ್ಲಿ ಬಿರುಗಾಳಿ ಸೃಷ್ಟಿಯಾಗಿದೆ.

ಯತ್ನಾಳ್ ಅವರ ಬೆಂಬಲಿಗರಿಂದ ರಾಜೀನಾಮೆ ಪರ್ವ ಆರಂಭಗೊಂಡಿದೆ. ಉಚ್ಚಾಟನೆ ಮಾಡಿದ್ದಕ್ಕೆ ಆಕ್ರೋಶ ಹೊರ ಹಾಕುತ್ತಿರುವ ಅನೇಕ ಪದಾಧಿಕಾರಿಗಳು ಪಕ್ಷದಿಂದ ಹೊರ ನಡೆಯುತ್ತಿದ್ದಾರೆ.

ಇದರ ಭಾಗವಾಗಿ ವಿಜಯಪುರ ನಗರ ಮಂಡಲದ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ SC/ST ಮೋರ್ಚಾ, ರೈತ ಮೋರ್ಚಾಗಳ ಸುಮಾರು 174 ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಉಚ್ಚಾಟನೆ ಎಂಬ ಬಿಜೆಪಿಯ ಹೈಕಮಾಂಡ್​ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನೇರ ಮತ್ತು ಹಿಂದೂಗಳ ಪರವಾಗಿ ಧ್ವನಿ ಎತ್ತುವ ಮತ್ತು ಭ್ರಷ್ಟಾಚಾರ, ಕುಟುಂಬ ರಾಜಕಾರಣವನ್ನು ವಿರೋಧಿಸಿದ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿದ್ದರಿಂದ ಕಾರ್ಯಕರ್ತರಿಗೆ ನೋವಾಗಿದೆ.

ನಮ್ಮ ಉತ್ತರ ಕರ್ನಾಟಕ ಭಾಗದ ಅನ್ಯಾಯದ ವಿರುದ್ಧ ಹೋರಾಡುವಂತಹ ನಾಯಕನನ್ನು ಉಚ್ಚಾಟನೆ ಮಾಡಿದ್ದು ಸರಿಯಲ್ಲ ಎಂದು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಂಕರ ಹೂಗಾರ ಅವರ ರಾಜೀನಾಮೆಯ ಪತ್ರವನ್ನು ಜಿಲ್ಲಾಧ್ಯಕ್ಷರಿಗೆ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್