Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನರೇಗಾ ಮರುಸ್ಥಾಪನೆಗೆ ಸಿದ್ದರಾಮಯ್ಯ ಪಟ್ಟು : ಕೇಂದ್ರದ ವಿರುದ್ಧ ನಿರ್ಣಯ 

Advertisement
ಬೆಂಗಳೂರು : ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGA) ಯಥಾವತ್ತಾಗಿ ಮುಂದುವರಿಸಲು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಹತ್ವದ ನಿರ್ಣಯವನ್ನು ಮಂಡಿಸಿದ್ದಾರೆ.

ಕೇಂದ್ರ ಸರ್ಕಾರವು ನರೇಗಾ ಬದಲಿಗೆ ತಂದಿರುವ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ - ಗ್ರಾಮೀಣ' (VB-G RAM G) ಕಾಯ್ದೆಯು ಬಡವರ ಮತ್ತು ದಲಿತರ ವಿರೋಧಿಯಾಗಿದೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ 'ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G)' ಕಾಯ್ದೆಯನ್ನು ರದ್ದುಪಡಿಸಿ ಮತ್ತು 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (MGNREGA) ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ಸದನದಲ್ಲಿ ಸಿಎಂ ನಿರ್ಣಯ ಮಂಡಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ