LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕ್ರಿಕೆಟ್: ಎರಡನೇ ಏಕದಿನ ಪಂದ್ಯದಲ್ಲೂ ಇಂಗ್ಲೆಂಡ್ ಗೆ ಜಯ

Advertisement
ಸೋಫಿಯಾ ಗಾರ್ಡೆನ್ ( ಕಾರ್ಡಿಪ್): ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ದ್ವಿತೀಯ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಇಂಗ್ಲೆಂಡ್ 3 ವಿಕೆಟ್ ಗಳಿಂದ ಜಯಸಾಧಿಸಿತು.

ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 50  ಓವರುಗಳನ್ನೂ ಕೂಡ ಆಡದೇ 47.4 ಓವರುಗಳಲ್ಲಿ 308 ರನ್ ಗೆ ಆಲೌಟಾಯಿತು. 309 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 48.5 ಓವರುಗಳಲ್ಲಿ 7 ವಿಕೆಟ್ ಗೆ 312 ರನ್ ಗಳಿಸಿ ಜಯ ಸಾಧಿಸಿತು.

ಸ್ಕೋರ್ ವಿವರ

ವೆಸ್ಟ್ ಇಂಡೀಸ್ 47.4 ಓವರುಗಳಲ್ಲಿ 308

ಕಾರ್ಟಿ 103 ( 105 ಎಸೆತ, 13 ಬೌಂಡರಿ), ಸಾಯಿ ಹೋಪ್ 78 (66 ಎಸೆತ, 4 ಬೌಂಡರಿ, 4 ಸಿಕ್ಸರ್) ಬ್ರೆಂಡನ್ ಕಿಂಗ್ 59 (67 ಎಸೆತ, 10 ಬೌಮಡರಿ) ಸಾದಿಕ್ ಮಹಮೂದ್ 37 ಕ್ಕೆ 3, ಅದಿಲ್ ರಷಿದ್ 63 ಕ್ಕೆ 4)

ಇಂಗ್ಲೆಂಡ್  48.5 ಓವರುಗಳಲ್ಲಿ 7 ವಿಕೆಟ್ ಗೆ 312

ಜೂ ರೂಟ್ 166 ( 139 ಎಸೆತ, 21 ಬೌಂಡರಿ, 2 ಸಿಕ್ಸರ್) ವಿಲ್ ಜಾಕ್ಸ್ 49 ( 58 ಎಸೆತ, 2 ಬೌಂಡರಿ)

ಹ್ಯಾರಿ ಬ್ರೋಕ್ 47 ( 36 ಎಸೆತ, 7 ಬೌಂಡರಿ, 1 ಸಿಕ್ಸರ್) 

ಪಂದ್ಯ ಶ್ರೇಷ್ಠ : ಜೂ ರೂಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ