Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎನ್ ಕೌಂಟರ್ ಗೆ ಬಲಿಯಾದ ರಿತೇಶಕುಮಾರ್ ಅಂತ್ಯ ಸಂಸ್ಕಾರಕ್ಕೆ ಕೋರ್ಟ್ ಆದೇಶ

Advertisement

ಹುಬ್ಬಳ್ಳಿ : ಐದು ವರ್ಷದ ಬಾಲಕಿ ಕೊಲೆ ಮಾಡಿ ಪೊಲೀಸ್ ಎನ್​ಕೌಂಟರ್​ಗೆ ಬಲಿಯಾದ ರಿತೇಶಕುಮಾರ ಅಂತ್ಯ ಸಂಸ್ಕಾರಕ್ಕೆ ಕೋರ್ಟ್ ಆದೇಶಿಸಿದೆ. ಇದರಿಂದಾಗಿ ಕೆಎಂಸಿಆರ್‌ಐ, ಸಿಐಡಿ ಪೊಲೀಸರು ನಿಟ್ಟುಸಿರು ಬಿಡುವಂತಾಗಿದೆ. ಈ ನಡುವೆ ಈತನ ಮೂಲ ಯಾವುದು? ಕುಟುಂಬಸ್ಥರು ಯಾರು? ಎಂಬುದು ಮಾತ್ರ ಇನ್ನೂ ಗೊತ್ತಾಗಿಲ್ಲ.


ಏ. 13 ರಂದು ರಿತೇಶಕುಮಾರ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ ಶೌಚಾಲಯದೊಳಗೆ ಹತ್ಯೆ ಮಾಡಿ ಪರಾರಿಯಾಗಿದ್ದ. ಸಾರ್ವಜನಿಕರು ರೊಚ್ಚಿಗೆದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಎಲ್ಲೆಡೆ ತೀವ್ರ ರೀತಿಯಲ್ಲಿ ಪ್ರತಿಭಟನೆಗಳು ನಡೆದಿದ್ದವು.


ಇದರಿಂದ ಪೊಲೀಸರು ಒತ್ತಡಕ್ಕೆ ಮಣಿದು ಸಂಜೆ ವೇಳೆಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಆತನ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುವುದಕ್ಕಾಗಿ ಆತ ಇದ್ದ ಶೆಡ್ ಬಳಿ ಕರೆದುಕೊಂಡು ಹೋಗಿದ್ದರು. ರಾಯನಾಳ ಬ್ರಿಡ್ಜ್ ಬಳಿ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದರೂ ಈತ ಪರಾರಿಯಾಗುವ ತನ್ನ ಪ್ರಯತ್ನ ಮಾತ್ರ ಮುಂದುವರೆಸಿದ್ದ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಈತನ ಮೇಲೆ ಗುಂಡು ಹಾರಿಸಿದ್ದರು. ಆಗ ಈತ ಸಾವಿಗೀಡಾಗಿದ್ದ.







Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ