Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟಿçÃಯ ಜನತಾ ದಳದ ನೂತನ ಆಧ್ಯಕ್ಷರಾಗಿ ತೇಜಸ್ವಿ ಯಾದವ್ ನೇಮಕ

Advertisement
ನವದೆಹಲಿ: ರಾಷ್ಟಿçÃಯ ಜನತಾ ದಳ (ಆರ್.ಜೆಡಿ)ಯ ಹಿರಿಯ ಮುಖ್ಯಸ್ಥ ಲಾಲು ಪ್ರಸಾದ ಯಾದವ್ ಅವರ ಸುಪುತ್ರ ತೇಜಸ್ವಿ ಯಾದವ್ ಆವರನ್ನು ಆರ್.ಜೆಡಿಯ ರಾಷ್ಟಿçÃಯ ಕರ‍್ಯಕಾರಿಣಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಪಕ್ಷದ ಆಂತರಿಕ ಸಮಸ್ಯೆ ಹಾಗೂ ಈಚೆಗೆ ಮುಗಿದ ಬಿಹಾರ ವಿಧಾವಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತ ನಂತರವೂ ತೇಜಸ್ವಿ ಯಾದವ್ ಅವರನ್ನು ನೇಮಕವನ್ನು ಮಾಡಿದ್ದು ವಿಶೇಷ. ಪಕ್ಷದ ಹಿರಿಯ ಮುಖ್ಯಸ್ಥ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಲಾಲು ಪ್ರಸಾದ ಯಾದವ್ ಅವರ ಉಪಸ್ಥಿತಿಯಲ್ಲಿಯೇ ಈ ಆಯ್ಕೆಯಾಗಿದೆ.
ಪಕ್ಷದ ಕರ‍್ಯಕಾರಿಣಿ ಸಭೆ ನಾಳೆಯಷ್ಟೇ ಪಾಟ್ನಾದಲ್ಲಿ ನಡೆಯಬೇಕಾಗಿದ್ದು, ಈ ಮಹತ್ವದ ಸಭೆ ಮುನ್ನವೇ ತೇಜಸ್ವಿ ಯಾದವ್ ನೇಮಕವಾಗಿರುವುದ ವಿಶೇಷವಾಗಿದೆ. ಏತನ್ಮಧ್ಯೆ ತೇಜಸ್ವಿ ಯಾದವ್ ಅವರ ಈ ನೇಮಕವನ್ನು ಲಾಲು ಪ್ರಸಾದ ಯಾದವ್ ಅವರ ಸುಪುತ್ರಿ ರೋಹಿಣಿ ಆಚರ‍್ಯ ಬಲವಾಗಿ ವರೋಧಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ