LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಾಲಾ ಮಕ್ಕಳಿಗೆ ರಸ್ತೆ ಸರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ

Advertisement
ಸೇಡಂ : ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೆದಕ್ ನಲ್ಲಿ ದಿನಾಂಕ:17-01-2026 ರಂದು "ಸಂಭ್ರಮ ಶನಿವಾರ" ಆಚರಣೆ 'ಬ್ಯಾಗ್ ರಹಿತ ದಿನ' ಕಾರ್ಯಕ್ರಮ ನಿಮಿತ್ಯ ಮಕ್ಕಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ನಾವಿಣ್ಯ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲಾಯಿತು ಎಂದು ಶಾಲೆಯ ಮುಖ್ಯ ಗುರುಗಳಾದ ಸಂತೋಷ ಕುಮಾರ್ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳಾದ ಸಂತೋಷ ಕುಮಾರ, ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು