Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾನಗರ ಪಾಲಕರ ಮಳೆಯಿಂದ ಹದಗೆಟ್ಟಿರುವ ರಸ್ತೆಗಳು.

Advertisement
 ಚಿಕ್ಕೋಡಿ:- ನಗರದ ಹಲವು ಕಡೆಗಳಲ್ಲಿ ಸಂಪೂರ್ಣವಾಗಿ ಹದಗೆಟ್ಟಿರುವ ರಸ್ತೆಯ ಸ್ಥಿತಿ ಮೋಹನ ಸಂಚಾರಿಗರ ಪರದಾಟ.ಚಿಕ್ಕೋಡಿ ಹಲವು ಕಡೆ ಬಿ ಕೆ ಕಾಲೇಜ ರಸ್ತೆ ಹುಕ್ಕೇರಿ ಚಿಕ್ಕೋಡಿ ರಸ್ತೆ ಕೋರ್ಟ್ ಎದುರುಗಡೆ ಅಂಕಲಿಕೋಟ್ ಝಾರಿಗಲ್ಲಿ ಸಂಪೂರ್ಣವಾಗಿ ಕೆಟ್ಟಿರುವ ರಸ್ತೆಗಳು.



ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೆ ಬರುತ್ತಿಲ್ಲವೇ ಎಂಬ ಪ್ರಶ್ನೆ ವಾಹನ ಸಂಚಾರಿಗೆ ಕಾಡುತ್ತಿದೆ.ನಮ್ಮ ಸುದ್ದಿ ವಾಹಿನಿಯಲ್ಲಿ ಈ ದೃಶ್ಯಗಳನ್ನು ನೋಡಿದ ತಕ್ಷಣವೇ ಮೇಲಾಧಿಕಾರಿಗಳು ತುರ್ತಾಗಿ ಈ ನೀರಿನ ಹೊಂಡಗಳನ್ನು ಮುಚ್ಚಬೇಕು ಇಲ್ಲವಾದರೆ ಮೋಟರ್ ಸೈಕಲ್ ಅಪಘಾತಗಳಾದರೆ ಜನರ ಜೀವಕ್ಕೆ ಹಾನಿಯಾಗುವ ಸಂಭವವಿದೆ.

ವರದಿ :-ರಾಜು ಮುಂಡೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ