
ಈ ಆಯ್ಕೆ ಮಾಡುವ ಸಂದರ್ಭದಲ್ಲಿ ಮಾಜಿ ಸಚಿವರಾದ ವೀರ ಕುಮಾರ್ ಪಾಟೀಲ, ಮಾಜಿ ಶಾಸಕರಾದ ಕಾಕಾಸಾಹೇಬ್ ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿoಗಳೆ, ಪಂಕಜ್ ಪಾಟೀಲ, ಮತ ಇತಿತರರೆಲ್ಲ ಕಾಂಗ್ರೆಸ್ ಪಕ್ಷದ ಮುಖಂಡರ ಉಪಸ್ಥಿತಿಯಲ್ಲಿ ಈ ಆಯ್ಕೆ ಕಾರ್ಯ ನಡೆಯಿತು.
ವರದಿ ರಾಜು ಮುಂಡೆ

Get latest news updates delivered straight to your WhatsApp.