Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಯಕ್ಕೆ ಮರಳಿದ ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ಗೆ ಸುಲಭ ಗೆಲುವು

Advertisement
ಮುಂಬೈ: ರೋಹಿತ್ ಶರ್ಮಾ ಬ್ಯಾಟಿಂಗ್ ನಲ್ಲಿ ತಮ್ಮ ಹಳೆಯ ಲಯ ಕಂಡುಕೊಂಡವರಂತೆ ಆಡಿದರು. ಸೂರ್ಯ ಕುಮಾರ್ ಯಾದವ್ ಕೂಡ ಸೂರ್ಯನಂತೆ ಬ್ಯಾಟಿಂಗ್ ನಲ್ಲಿ ಪ್ರಕಾಶಿಸಿದರು. ಇದರ ಪರಿಣಾಮ ಮುಂಬೈ ಇಂಡಿಯನ್ಸ ತಂಡ  ಇಲ್ಲಿ ನಡೆದ ಐಪಿಎಲ್ ಪಂದ್ಯಾವಳಿಯ ಚೆನ್ನೈ ಸೂಪರ್ ಕಿಂಗ್ಸ ವಿರುದ್ಧ 9 ವಿಕೆಟ್ ಗಳ ಸುಲಭ ಜಯ ಪಡೆಯಲು ಸಾಧ್ಯವಾಯಿತು.

ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರುಗಳಲ್ಲಿ 5 ವಿಕೆಟ್ ಗೆ 176 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಆಡಿದ ಮುಂಬೈ ಇಂಡಿಯನ್ಸ್ ತಂಡ ಕೇವಲ 15.4 ಓವರುಗಳಲ್ಲಿಯೇ ಕೇವಲ 1 ವಿಕೆಟ್ ಕಳೆದುಕೊಂಡು 177 ರನ್ ಗಳಿಸಿ ಸುಲಭವಾಗಿ ಗೆಲುವಿನ ಕೇಕೆ ಹಾಕಿತು.

ಸ್ಕೋರ್ ವಿವರ:

ಚೆನ್ನೈ ಸೂಪರ್ ಕಿಂಗ್ಸ್ 20 ಓವರುಗಳಲ್ಲಿ 5 ವಿಕೆಟ್ ಗೆ 176

ರವೀಂದ್ರ ಜಡೆಜಾ 53 ( 35 ಎಸೆತ, 4 ಬೌಂಡರಿ, 2 ಸಿಕ್ಸರ್), ಶಿವಂ ದುಬೈ 50 ( 32 ಎಸೆತ, 2 ಬೌಂಡರಿ, 4 ಸಿಕ್ಸರ್)

ಮುಂಬೈ ಇಂಡಿಯನ್ಸ್ 15.4 ಓವರುಗಳಲ್ಲಿ 1 ವಿಕೆಟ್ ಗೆ 177

ರೋಹಿತ್ ಶರ್ಮಾ 76 ( 45 ಎಸೆತ, 4 ಬೌಂಡರಿ, 6 ಸಿಕ್ಸರ್ ), ಸೂರ್ಯ ಕುಮಾರ್ ಯಾದವ್  68 ( 30 ಎಸೆತ, 6 ಬೌಂಡರಿ, 5 ಸಿಕ್ಸರ್)

ಪಂದ್ಯ ಶ್ರೇಷ್ಠ: ರೋಹಿತ್ ಶರ್ಮಾ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ